ಮಂಗಳೂರು: ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು...
ಮಂಗಳೂರು : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್...
ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು...
ಉಳ್ಳಾಲ: ಕರಾವಳಿಯ ಯುವಕರಲ್ಲಿ ಧರ್ಮದ ಅಪೀಮು ತುಂಬಿದ ಜನರು ಐಶಾರಾಮಿ ಕಾರಿನಲ್ಲಿ ಓಡಾಡುತ್ತಾರೆ ಆದರೆ ಯುವಕರು ಜೈಲು ಸೇರುತ್ತಿದ್ದಾರೆ. ದೇಶದಲ್ಲಿ ಅನೇಕ ಸಮಸ್ಯೆಗಳಿದ್ದರೂ ಪ್ರಧಾನಿ ಜನರ ಹಣದಲ್ಲಿ ದಿನಕ್ಕೆ ನಾಲ್ಕು ಡ್ರೆಸ್, ದುಬಾರಿ ಅಣಬೆ ತಿಂದು...
ಮುಲ್ಕಿ: ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ನಾಲ್ವರು ಮಕ್ಕಳು ಫೆ.27ರಂದು ನಾಪತ್ತೆಯಾಗಿದ್ದು, ಇದೀಗ ಆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ಈ...
ಪುತ್ತೂರು: ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ. ಮಾಡೂರಿನ ಪಿಜಿ ಯಿಂದ ಫೆ.17 ರಂದು...
ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ...
ಮಂಗಳೂರು: ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಫೆ.24ರಂದು ನಡೆದಿದೆ. ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು,...
ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇರಳಕಟ್ಟೆಯ...
ಮಂಗಳೂರು: ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ನಿರ್ಲಕ್ಷ್ಯ ಹಾಗೂ ನಿರ್ವಾಹಕ ಇಲ್ಲದೆ ಬಸ್ ಚಲಾಯಿಸಿದಕ್ಕೆ ಡ್ರೈವರ್ ವಿರುದ್ಧ ಕೇಸು...