ಮುಲ್ಕಿ: ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ನಾಲ್ವರು ಮಕ್ಕಳು ಫೆ.27ರಂದು ನಾಪತ್ತೆಯಾಗಿದ್ದು, ಇದೀಗ ಆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ಈ...
ಪುತ್ತೂರು: ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ. ಮಾಡೂರಿನ ಪಿಜಿ ಯಿಂದ ಫೆ.17 ರಂದು...
ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ...
ಮಂಗಳೂರು: ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಫೆ.24ರಂದು ನಡೆದಿದೆ. ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು,...
ಪುತ್ತೂರು: ದೇರಳಕಟ್ಟೆಯ ಖಾಸಗಿ ಯುನಿರ್ವಸಿಟಿಯಲ್ಲಿ ಪಿಹೆಚ್ಡಿ ಮಾಡುತ್ತಿದ್ದ ಪುತ್ತೂರಿನ ಚೈತ್ರಾ ನಾಪತ್ತೆಯಾಗಿರುವ ಬಗ್ಗೆ ಫೆ. 17 ರಂದು ಉಳ್ಳಾಲ ಠಾಣೆಗೆ ದೂರು ನೀಡಲಾಗಿದ್ದು, ಇದೀಗ ಆಕೆಯ ನಾಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇರಳಕಟ್ಟೆಯ...
ಮಂಗಳೂರು: ಶಾಲೆಯಿಂದ ಮನೆಗೆ ವಾಪಾಸಾಗಿದ್ದ ವಿದ್ಯಾರ್ಥಿಯೊಬ್ಬ ತನ್ನದೇ ಸ್ಕೂಲ್ ಬಸ್ ಅಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ನಡೆದಿದೆ. ನಿರ್ಲಕ್ಷ್ಯ ಹಾಗೂ ನಿರ್ವಾಹಕ ಇಲ್ಲದೆ ಬಸ್ ಚಲಾಯಿಸಿದಕ್ಕೆ ಡ್ರೈವರ್ ವಿರುದ್ಧ ಕೇಸು...
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ದಂತ ಚಿಕಿತ್ಸಾ ಮತ್ತು ನೇತ್ರ ತಪಾಸಣಾ ಶಿಬಿರವು ಫೆ.24ರ ಆದಿತ್ಯವಾರದಂದು ಮಂಗಳೂರಿನ ಕಸಿಹಿತ್ಲು ಜಪ್ಪಿನಮೊಗರು ಕೆ.ವಿ.ಕೆ.ಮೈದಾನದಲ್ಲಿ ನಡೆಯಲಿದೆ. ಕಸಿಹಿತ್ಲು ಜಪ್ಪಿನಮೊಗರಿನ ಕೆ.ವಿ.ಕೆ. ಸೇವಾ ಸಮಿತಿ ಹಾಗೂ ಪಂಪುವೆಲ್...
ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ನಗದು 1,280...
ಉಳ್ಳಾಲ: ಮಂಗಳೂರಿನ ಖಾಸಗಿ ಯುನಿವರ್ಸಿಟಿಯಲ್ಲಿ ಪಿಹೆಚ್ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಯುವತಿ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಾಗಿ ಆರು ದಿನಗಳಾದರೂ ಯುವತಿಯ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ....
ಮಂಗಳೂರು: ತನ್ನ ಗ್ರಾಮದಲ್ಲೇ ಹಲವು ಕಳ್ಳತನ ನಡೆಸಿದ್ದರೂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡು ಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ...