ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಂದಿದ್ದವರು ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಿನ್ನೆ ನಡೆದಿದೆ. ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್...
ಮಂಗಳೂರು: “ಕೇರಳದಿಂದ ಪ್ರತಿದಿನ ಮಂಗಳೂರಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಇತರರು 14 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು, ಇದನ್ನೇ ಪಾಸ್ಗಳೆಂದು ಪರಿಗಣಿಸಲಾಗುವುದು ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮೂಲ್ಕಿ: ವಾರದ ಹಿಂದೆ ಅಪಘಾತಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹೋಂಗಾರ್ಡ್ ರಾಕೇಶ್ ಕುಬೆವೂರು ಮನೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ರಾಕೇಶ್ ಕುಬೆವೂರು ತಂದೆ-ತಾಯಿ...
ಮಂಗಳೂರು: ಸಿಂಥೆಟಿಕ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮತ್ತಿಬ್ಬರು ನೈಜೀರಿಯಾ ಮೂಲದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್, ಈ ಪ್ರಕರಣದಲ್ಲಿ...
ಮಂಗಳೂರು: ಲಿಂಬೆ ಹಣ್ಣುಗಳ ಮಧ್ಯೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲತೀಫ್ ಹಾಗೂ ಶಿಹಾಬುದ್ದೀನ್ ಎಂದು ಗುರುತಿಸಲಾಗಿದೆ. ನಗರದ ಕೊಟ್ಟಾರ ಚೌಕಿ ಬಳಿ ನಿನ್ನೆ ರಾತ್ರಿ...
ಮಂಗಳೂರು: ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ 12 ಲಕ್ಷ ರೂ. ಬಹುಮಾನ ಬಂದಿದೆ ಎಂದು ವ್ಯಕ್ತಿಯಬ್ಬರಿಗೆ 7.85 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ವ್ಯಕ್ತಿಗೆ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ ರಿಜಿಸ್ಟರ್...
ಮಂಗಳೂರು: ನಗರದ ವೆಲೆನ್ಸಿಯಾದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯನ್ನ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವೆಲೆನ್ಸಿಯಾದ ಹುಸೇನ್ ಸಾಹಿಲ್ ಹಾಗೂ ಮಹಮ್ಮದ್ ಸಿರಾಜುದ್ದೀನ್ ಮಾಲಕತ್ವದ ಕ್ಲೌಡ್ ಹೆಸರಿನ ಹುಕ್ಕಾ ಕೆಫೆ...
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ದೇರಳಕಟ್ಟೆಯಲ್ಲಿ ಬಂಧಿಸಿ, ಇಕೊನಾಮಿಕ್ ಮತ್ತು ನಾರ್ಕೊಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್...
ಮಂಗಳೂರು: ನಗರದಲ್ಲಿ ಎರಡು ಪ್ರತ್ಯೇಕ ಗಾಂಜಾ ಮಾರಾಟ ಪ್ರಕರಣದಲ್ಲಿ ಒಟ್ಟು 8 ಆರೋಪಿಗಳನ್ನು ಬಂಧಿಸಿ ನಗರದ ಇಕೋನಾಮಿಕ್ ಹಾಗೂ ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಅತ್ತಾವರ ಮಾರ್ನಮಿಕಟ್ಟೆ ಬಳಿ ಗಾಂಜಾ ಮಾರಾಟ...
ಮಂಗಳೂರು: ನಗರದ ಕೋಣಾಜೆ ಠಾಣಾ ವ್ಯಾಪ್ತಿಯಲ್ಲಿ 2 ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತ ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು...