ಮಂಗಳೂರು: ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೊನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಮುಂದಿನ ಆದೇಶದವರೆಗೆ ಕ್ಲಬ್ ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ...
ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಹೆಚ್ಚುವರಿ ಹಣ ಪಡೆದಿರುವ ಬಗ್ಗೆ ಹಾಗೂ ಯೋಜನೆಯಡಿ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ...
ಮಂಗಳೂರು: ಕಾಸರಗೋಡು ಭಾಗದಲ್ಲಿ ಕೊರೊನಾ ಸೋಂಕು ಅತೀ ಹೆಚ್ಚು ಇದೆ. ರಾಜ್ಯ ಸರ್ಕಾರದ ಸೂಚನೆಯಂತೆ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶ ಇಲ್ಲ. ಕೇವಲ ತುರ್ತು ಭೇಟಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೇರಳ ಭಾಗದ ವಿದ್ಯಾರ್ಥಿಗಳು...
ಮಂಗಳೂರು: ಕೊರೋನಾ ಹಿನ್ನೆಲೆ ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೂಚಿಸಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರನ್ನು ಮಾತ್ರ ಸೀಮಿತಗೊಳಿಸಲಾಗಿದೆ. ಅದಕ್ಕಿಂತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಲಿಫ್ಟ್ ಇಂದು ಬೆಳಿಗ್ಗೆ ಏಕಾಏಕಿ ಜಾಂ ಆಗಿ ಸ್ವೀಪರ್ವೊಬ್ಬರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್ನೇ ಸ್ಥಗಿತಗೊಂಡಿದೆ. ಕೂಡಲೇ...
ಮಂಗಳೂರು: ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಇರಲಿದ್ದು, ಹಾಲಿನ ವಿತರಣಾ ಕೇಂದ್ರಗಳು, ಆಸ್ಪತ್ರೆ, ಸರ್ಕಾರಿ ಕೆಲವು ಕಚೇರಿಗಳು ಮಾತ್ರ ತೆರೆಯಲು ಅವಕಾಶವಿದ್ದು, ಇತರೆ...