DAKSHINA KANNADA3 years ago
ಮಂಗಳೂರು ವಿಮಾನ ನಿಲ್ದಾಣದಲ್ಲಿ 34.46 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು: ದುಬೈನಿಂದ ಬಜಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಂದ 702 ಗ್ರಾಂನ 34.46 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅನ್ಸಾರ್ ಹಾಗೂ ಮೂಸಾ ಮಿಯಾಸ್ ಬಂಧಿತರು. ಆರೋಪಿಗಳು ತಮ್ಮ ಸೂಟ್ಕೇಸ್ನ...