DAKSHINA KANNADA3 years ago
ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
ಮಂಗಳೂರು: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎನ್ನುವುದರ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಇಂದು ನಿರ್ದೇಶಿಸಿದೆ. ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು...