BANTWAL2 years ago
ಬಂಟ್ವಾಳ: 30 ಅಡಿ ಅಳಕ್ಕೆ ಬಿದ್ದ ಕಾರು-ಪವಾಡಸದೃಶವಾಗಿ ಚಾಲಕ ಪಾರು
ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಬಂಟ್ವಾಳದ ಪಾಣೆಮಂಗಳೂರಿನ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ. ನರಿಕೊಂಬು...