LATEST NEWS2 years ago
ಉಡುಪಿ: ಕಲ್ಲಿದ್ದಲು ಸಾಗಾಟದ ಟ್ರಕ್ನಲ್ಲಿ ಬೆಂಕಿ-ತಪ್ಪಿದ ಅನಾಹುತ
ಉಡುಪಿ: ಮಂಗಳೂರು ಬಂದರ್ನಿಂದ ಮುನವಳ್ಳಿಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಟ್ರಕ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ನಡೆದಿದ್ದು, ಅಗ್ನಿಶಾಮಕ ದಳದ ಸಿಬಂದಿಯ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದೆ. ಟ್ರಕ್ನಲ್ಲಿ...