DAKSHINA KANNADA2 years ago
ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕ ವಸ್ತು ಅಕ್ರಮ ಸಾಗಾಟ-ಮೂವರ ಅರೆಸ್ಟ್
ಮಂಗಳೂರು: ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಕೊಣಾಜೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೀರ್, ಮುಹಮ್ಮದ್ ಫರ್ವೀಝ್, ಅನ್ಸಿಫ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ, ಮೆಲ್ಕಾರ್, ಬೋಳಿಯಾರು,...