ಮಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಅವರು ಮಂಗಳೂರು ಪಾಲಿಕೆಯಲ್ಲಿ ಶುಕ್ರವಾರ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿರಿಯ ಅಧಿಕಾರಿಯೋರ್ವರು ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದಾಗ ಸಿಟ್ಟಾದ ಸಚಿವರು ಆ ಅಧಿಕಾರಿಗೆ ‘ಗೆಟ್ ಔಟ್’ ಎಂದು...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕೆಂದು ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕ ನವೀನ್ ಆರ್. ಡಿ’ಸೋಜಾ ಅವರು ಒತ್ತಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜೊತೆ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗು ಎಐಸಿಸಿ ಸದಸ್ಯರಾದ ಕವಿತಾ ಸನಿಲ್ ರವರ ತಾಯಿ ವೇದಾವತಿ ಸನಿಲ್ (72) ರವರು ಇಂದು ಬೆಂಗಳೂರಿನಲ್ಲಿ ವಿಧಿವಶರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮಾರ್ಗ ಮುಖಾಂತರ...
ಮಂಗಳೂರು: ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಪ್ರಶ್ನೆ ಇದ್ದ ಸಂಶಯವನ್ನು ಕಾಂಗ್ರೆಸ್ ನಾಯಕ ವಿನಯರಾಜ್ ಅವರು ಸದನದಲ್ಲಿ ಪ್ರಶ್ನಿಸಿದಾಗ ಒಬ್ಬ ಆಯುಕ್ತ ಅವರನ್ನು ಕುಳಿತುಕೊಳ್ಳಿ ಎಂದು ಏರುದನಿಯಲ್ಲಿ ಹೇಳುವುದು ಎಷ್ಟು ಸರಿ ? ಇದು ಇಡೀ...
ಮಂಗಳೂರು: ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಬೀದಿ ಬದಿಯ ಕೆಲವು ಗೂಡಂಗಡಿಗಳನ್ನು ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಪಾಲಿಕೆ ತೆರವು ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದು, ಇಂದೂ ಕೂಡ ಪಾಲಿಕೆಯ ಆಯುಕ್ತರ ಆದೇಶ ಮೇರೆಗೆ ಪಾಲಿಕೆಯ ಅಧಿಕಾರಿಗಳು...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥ ಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್ಲೆಡೆ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಈಜು ಕೊಳದಲ್ಲಿ ಉಸಿರು ಕಟ್ಟಿಕೊಂಡು ನೀರಿನಲ್ಲಿ ಒಂದು ನಿಮಿಷ ಕಾಲ ಮುಂಭಾಗದಿಂದ 29 ತಿರುವು ಮಾಡಿ ರಾಷ್ಟ್ರೀಯ ದಾಖಲೆ ಸಾಧಿಸಿದ್ದು, ಇದಕ್ಕಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಿಂದ ಪದಕ ಮತ್ತು...
ಮಂಗಳೂರು: ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಲ್ಲತ್ತಕಡ್ಕ ಮೀನು ಮಾರುಕಟ್ಟೆಯ ಬಳಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ಎಲ್ಲಾ ಭಾಗಗಳಲ್ಲಿ...
ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಯು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದರು. ಈ ಬಗ್ಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಧಿಕಾರಿಗೆ...
ಮಂಗಳೂರು: ಸುರತ್ಕಲ್ ಜಂಕ್ಷನ್ಗೆ ವೀರ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡಬೇಕೆಂಬ ಶಾಸಕ ಡಾ. ಭರತ್ ಶೆಟ್ಟಿ ಅವರ ಅಹವಾಲನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ. ವೀರ ಸಾವರ್ಕರ್ ಹೆಸರಿಡಬೇಕೆಂದು ಒಂದು ವರ್ಷದ...