DAKSHINA KANNADA1 year ago
ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣ-ಡಾಕ್ಯುಮೆಂಟೇಶನ್ಗಾಗಿ ನ್ಯಾಯಾಲಯಕ್ಕೆ ತೆರಳಿದ NIA ಅಧಿಕಾರಿ
ಮಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎ ಗೆ ವಹಿಸಿದ್ದರಿಂದ ಪ್ರಕರಣದ ಡಾಕ್ಯುಮೆಂಟೇಶನ್ಗಾಗಿ ಇಂದು ಎನ್ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ನ್ಯಾಯಾಲಯಕ್ಕೆ ಹಾಜರಾದರು. ಕುಕ್ಕರ್ ಬಾಂಬ್ ಸ್ಪೋಟದ ಬಗ್ಗೆ...