LATEST NEWS1 year ago
ಚಿಕ್ಕಮಗಳೂರು: ಒಂದೇ ನೇಣಿಗೆ ಕೊರಳೊಡ್ಡಿದ ಲವ್ವರ್ಸ್…!
ಚಿಕ್ಕಮಗಳೂರು: ಪ್ರೇಮಿಗಳಿಬ್ಬರು ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಒಂದೇ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಲ್ಲನ್ಪೇಟೆಯ ಸತ್ತಿಹಳ್ಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಕಲ್ಲುಗುಡ್ಡೆ...