ಸುಳ್ಯ: ಮಹಿಳೆಯೊಬ್ಬರು ಅಪರೂಪದ ಕಾಯಿಲೆಗೆ ತುತ್ತಾಗಿ ತಮ್ಮ 34ರ ಹರೆಯದಲ್ಲೇ ಇದೀಗ 13ನೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ.ಚಾಂದಿನೆ ಎಮಬ ಹೆಸರಿನ ಮಹಿಳೆಗೆ ಆಸ್ಪತ್ರೆಯೇ ಬದುಕಾಗಿಬಿಟ್ಟಿದೆ. ಶಸ್ತ್ರ ಚಿಕಿತ್ಸೆ ಮಾತ್ರವಲ್ಲದೆ ಈಗಾಗಲೇ ಕೃತಕ...
ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸೋಮವಾರ ತಡ ರಾತ್ರಿ ನಡೆದಿದೆ. ಚಂದ್ರಗಿರಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್...
ಬೆಳ್ತಂಗಡಿ: ರಿಕ್ಷಾಕ್ಕೆ ಬೈಕ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಮಡಂತ್ಯಾರ್ ಪಾರೆಂಕಿ ರಸ್ತೆಯಲ್ಲಿ ನಡೆದಿದೆ. ಮಡಂತ್ಯಾರ್ ನ ಖಾಸಗಿ ಕಾಲೇಜ್ ನಲ್ಲಿ ಪ್ರಥಮ ವರ್ಷ ಪದವಿ...
ಸುಳ್ಯ: ಪಂಚಾಯತ್ ಮಾಜಿ ಉಪಾಧ್ಯಕ್ಷರ ಪತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಿ ಪ್ರಭು ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಆತ್ಮಹತ್ಯೆಗೆ...
ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ...
ಬೆಳ್ತಂಗಡಿ: ಮಧ್ಯರಾತ್ರಿ ವ್ಯಕ್ತಿಯೋರ್ವರಿಗೆ ಅನಾರೋಗ್ಯವಿದ್ದ ಕಾರಣ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸರಕಾರಿ ಆಸ್ಪತ್ರೆಯಲ್ಲಿಯೂ ಆಂಬುಲೆನ್ಸ್ ವ್ಯವಸ್ಥೆ ಲಭಿಸದಿದ್ದುದರಿಂದ ‘ಬೆಸ್ಟ್ ಫೌಂಡೇಶನ್ ‘ ತಂಡವು ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ಮಾನವೀಯ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ...
ಕಾಸರಗೋಡು: ಆಕಸ್ಮಿಕವಾಗಿ ಕೋವಿಯಿಂದ ಸಿಡಿದ ಗುಂಡು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ. ಸಿಪಿಐ ಸ್ಥಳೀಯ ಮುಖಂಡ ಮಾಧವನ್ (65) ಮೃತ ದುರ್ದೈವಿ. ಹಲಸಿನ ಹಣ್ಣು ಕೊಯ್ಯಲೆಂದು ತೆರಳಿದ್ದ...
ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಇಂದು ಸಂಜೆ ನಡೆದಿದೆ. ರೋಶನ್ ಸೆರಾವೊ ಮೃತ ದುರ್ದೈವಿ....
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ...
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ರಿ ಬೊಮ್ಮಗೌಡರಿಗೆ ನಿನ್ನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ...