ಮಂಗಳೂರು: ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ವರ್ಷದ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ವಿಶೇಷ ಕಾರ್ಯಕ್ರಮ ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಮಂಗಳೂರು: ಮಂಗಳೂರಿನ ಪಿವಿಎಸ್ ಜಂಕ್ಷನ್ ಬಳಿ ಇರುವ ಕುಶೆ ಸದನದಲ್ಲಿ ಬ್ರಹ್ಮಶ್ರೀ ಕೆ ಎಸ್ ನಿತ್ಯಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶುಭಾರಂಭಗೊಂಡ ಲೋಟಸ್ ಪ್ರಾಪರ್ಟೀಸ್ ಅವರ ನೂತನ ಲೋಟಸ್ ಕನ್ಸ್ಟ್ರಕ್ಷನ್ ಕಂಪೆನಿಯ ಕಚೇರಿಯನ್ನು ಮಂಗಳೂರು ಮೇಯರ್ ಪ್ರೇಮಾನಂದ...
ಮಂಗಳೂರು: ಕೇಂದ್ರದ ಜವಳಿ ಮಂತ್ರಾಲಯ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಆಯೋಜಿಸಲಾಗಿರುವ ಗಾಂಧಿ ಶಿಲ್ಪ ಬಜಾರ್ ಕರಕುಶಲ ಮೇಳವನ್ನು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಇಂದು ಸಂಜೆ ಉದ್ಘಾಟಿಸಿದರು. ನಮ್ಮಲ್ಲಿರುವ...
ಮಂಗಳೂರು: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯೆಲ್ಲೆಡೆ ಬಿಜೆಪಿ ನಾಯಕರ, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಬಿಜೆಪಿ...
ಮಂಗಳೂರು: ಮಹಾ ನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ ವಿಶೇಷ ನಿಯಮಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಚಾರದಲ್ಲಿ ಸ್ಥಳೀಯ ಪೌರ ಕಾರ್ಮಿಕರಿಗೆ ಅನ್ಯಾಯವಾಗಿರುವುದರ ಕುರಿತು ದ.ಕ ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ...
ಮಂಗಳೂರು: ಮಹಾನಗರ ಪಾಲಿಕೆ , ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ನಮ್ಮ ಅಬ್ಬಕ್ಕ 2022 ಅಮೃತ ಸ್ವಾತಂತ್ರ್ಯ ಸಂಭ್ರಮಕ್ಕೆ ಇಂದು ಮಂಗಳೂರಿನ ಪುರಭವನದಲ್ಲಿ ಚಾಲನೆ ನೀಡಲಾಯಿತು....
ಮಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿ 7 ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನವಾಗಿದೆ. ಇದರಲ್ಲಿ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಆಗುತ್ತಿದೆ. ಇದನ್ನು ಮಾರ್ಚ್-ಎಪ್ರಿಲ್ ಒಳಗೆ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ...