DAKSHINA KANNADA2 years ago
ಮಂಗಳೂರು: ಲೈಸೆನ್ಸ್ ಪಡೆಯದೆ ಡ್ರೋನ್ ಬಳಸಿದರೆ ಕಾನೂನು ಕ್ರಮ-DCP ಎಚ್ಚರಿಕೆ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರವಾನಿಗೆ ಪಡೆಯದೆ ಡ್ರೋನ್ ಹಾರಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಅಂಶುಕುಮಾರ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಾಗರಿಕ...