DAKSHINA KANNADA2 years ago
ಉಳ್ಳಾಲ: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ-ಚಿಕಿತ್ಸೆ ಫಲಿಸದೆ ವೃದ್ಧ ನಿಧನ
ಉಳ್ಳಾಲ: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲದ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ (82) ಮೃತ ದುರ್ದೈವಿ. ಇವರು ಶುಕ್ರವಾರ...