DAKSHINA KANNADA2 years ago
ಮಂಗಳೂರು ವಿವಿ ಪದವಿ ಕಾಲೇಜಿಗೆ ಪೂರ್ಣ ಪ್ರಮಾಣದ ಕಟ್ಟಡ ನೀಡುವಂತೆ CFI ಮನವಿ
ಮಂಗಳೂರು; ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯಲ್ಲಿ ಹಲವಾರು ವರ್ಷಗಳಿಂದ ಪದವಿ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ಆದರೆ ಇದುವರೆಗೆ ಪೂರ್ಣ ಪ್ರಮಾಣದ ಕಟ್ಟಡವಿಲ್ಲ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಿ ಪದವಿಯ ಎಲ್ಲಾ ತರಗತಿಗಳನ್ನು ಒಂದೇ ಕಟ್ಟಡದಲ್ಲಿ ನಡೆಸಬೇಕು, ತಕ್ಷಣ ಇದು...