ಮಂಗಳೂರು : ಇತ್ತೀಚಿನ ದಿನಗಳಲ್ಲಿ ಸಾಹಸಕ್ಕೆ ಕೈ ಹಾಕೋರ ಸಂಖ್ಯೆ ಕಡಿಮೆಯೇನಿಲ್ಲ. ರೀಲ್ಸ್, ಫೋಟೋ ಹುಚ್ಚಿಗೆ ತಮ್ಮ ಪ್ರಾಣವನ್ನೇ ಬಲಿಕೊಡುತ್ತಿದ್ದಾರೆ. ಮಂಗಳೂರಿನಲ್ಲೂ ಅಂತಹುದೇ ಘಟನೆ ನಡೆದಿದೆ. ಹಾವು ಹಿಡಿಯಲು ಹೋಗಿ ಓರ್ವ ತನ್ನ ಉಸಿರು ಚೆಲ್ಲಿದ್ದಾರೆ....
ಪುತ್ತೂರು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೆಸಿಬಿ ತಂದು ಮನೆಯನ್ನು ನೆಲಸಮ ಮಾಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕುರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಾಗದ ತಕರಾರಿನ ಹಿನ್ನಲೆಯಲ್ಲಿ ನನ್ನ...
ಮಂಗಳೂರು : ಮಂಗಳೂರಿಗೆ ಆಗಮಿಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಮುಂಜಾನೆ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದ ನಟ ದರ್ಶನ್ ಕೊರಗಜ್ಜನಿಗೆ ಕೈ ಮುಗಿದು...
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 70,02,568 ರೂಪಾಯಿ ಮೌಲ್ಯದ 1.179 ಕೆ.ಜಿ. ತೂಕದ ಚಿನ್ನದ ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಕಳೆದ ವಾರ ಇಂಡಿಗೋ ವಿಮಾನ...
ಮಂಗಳೂರಿನಲ್ಲಿ ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ಬೈಕಂಪಾಡಿ ಎಪಿಎಂಸಿ, ಕೇಂದ್ರ ಮೈದಾನ, ಪಚ್ಚನಾಡಿ, ಬೋಂದೇಲ್ ಸೇರಿದಂತೆ ಕೆಲವೇ ಮೈದಾನಗಳಲ್ಲಿ ಸ್ಥಳ ಗುರುತಿಸಿರುವ ಬಗ್ಗೆ ಶಾಸಕ ಡಿ. ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ....
ಮಂಗಳೂರು – ಮಡಗಾಂವ್ ಮಧ್ಯೆ ಶೀಘ್ರ ವಂದೇ ಭಾರತ್ ರೈಲು ಆರಂಭವಾಗುವ ಸಾಧ್ಯತೆ ಗೋಚರಿಸಿದೆ. ಈ ವಿಚಾರವನ್ನು ಸಂಸದ ನಳಿನ್ ಕುಮಾರ್ ಕಟೀಲು ಟ್ವೀಟ್ ಹಾಗೂ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಈ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು ವೇಳಾಪಟ್ಟಿ...
ಮಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಿ 21.51 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ದೂರುದಾರರ ವಾಟ್ಸ್ಆ್ಯಪ್ ಸಂಖ್ಯೆಗೆ ನವೆಂಬರ್ 4ರಂದು ಬಂದ ಸಂದೇಶದಲ್ಲಿ ಒಂದು ಲಿಂಕ್ ಇತ್ತು. ಅದನ್ನು...
ಒಡಿಯೂರು ಶ್ರೀ ಗುರುದೇವ ಹಾಗೂ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮಂಗಳೂರು ವಲಯದ ಪದಗ್ರಹಣ ಕಾರ್ಯಕ್ರಮ ಮಂಗಳೂರು ಕೊಡಿಯಾಲುಬೈಲ್ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆಯಿತು. ಮಂಗಳೂರು: ಒಡಿಯೂರು ಶ್ರೀ ಗುರುದೇವ ಹಾಗೂ...
ಕೇಂದ್ರ ಕಚೇರಿಯಲ್ಲಿ ನೌಕರರಿಗೆ ಕೆಲವೊಂದು ಪಟ್ಟಭದ್ರ ಹಿತಾಸಕ್ತಿ ಅಧಿಕಾರಿಗಳು ವಿನಾಃ ಕಾರಣ ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಜಗದೀಶ್...
ವ್ಯಾಸ ಜಯಂತಿ ಅರ್ಥಾತ್ ಗುರು ಪೂರ್ಣಿಮೆಯ ಪುಣ್ಯಶುಭದಿನದಂದು ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ದೇವಸ್ಥಾನದ ಧರ್ಮಾಧಿಕಾರಿ ಜ್ಯೋತಿಷ್ಯ ವಿದ್ವಾನ್ ದೈವಜ್ಞ ಕರಣ್ ಜ್ಯೋತಿಷಿಯವರ ಶಿಷ್ಯಂದಿರು ಗುರುಪೂಜೆ ನೆರವೇರಿಸಿದರು. ಮಂಗಳೂರು : ಹಿಂದೂ ಪಂಚಾಂಗದ ಆಷಾಢ...