ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ. ಯುವತಿ...
ಮಂಗಳೂರು: ರಸ್ತೆ ಬದಿ ಕಸ ಎಸೆಯುತ್ತಿದ್ದ ಫಾಸ್ಟ್ವುಡ್ ಹೊಟೇಲ್ವೊಂದರ ನೌಕರನಿಗೆ ಪಾಲಿಕೆಯಿಂದ 20,000ರೂ. ದಂಡ ವಿಧಿಸಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿ ಬಳಿಯ ರಸ್ತೆಯಲ್ಲಿ ಈ ಹಿಂದೆ ಕಸ ಎಸೆದು ಬ್ಲ್ಯಾಕ್ ಸ್ಪಾಟ್ ನಿರ್ಮಾಣಗೊಂಡಿದ್ದು...
ಮಂಗಳೂರು: ನಗರದ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಲಿರುವ ಒಂದು ದಿನದ ಮಾಹಿತಿ – ನೊಂದಣಿ ಶಿಬಿರದ ಆಯೋಜನೆ ಬಗ್ಗೆ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿವಿಧ ಇಲಾಖೆಗಳಿಂದ...
ಮಂಗಳೂರು: ಚಳಿಗಾಲ ಸೀಸನ್ ಸಲುವಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ 2023 ಮಾರ್ಚ್ 25ರವರೆಗೆ ಮಂಗಳೂರು ಸೇರಿದಂತೆ ಭಾರತದ ವಿವಿಧ ವಿಮಾನ ನಿಲ್ದಾಣ ಹಾಗೂ ದೋಹಾ ಮಧ್ಯೆ ವಿಮಾನ ಸಂಚಾರದ ವೇಳಾಪಟ್ಟಿ ಪ್ರಕಟಿಸಿದೆ. ಕೊಚ್ಚಿ-ದೋಹಾ ಹಾಗೂ ಕೋಯಿಕ್ಕೋಡ್...
ಮಂಗಳೂರು: ತಾಲ್ಲೂಕಿನ ಕಾರ್ನಾಡು ಗ್ರಾಮದ ಯುವತಿಯೋರ್ವರು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಪ್ರತಿಭಾ (27ವರ್ಷ) ಎಂದು ಗುರುತಿಸಲಾಗಿದೆ. ಜೂನ್ 4ರಂದು ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಚಹರೆ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಜೆಪ್ಪಿನ ಮೊಗರು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾದ ಕಾರಣ ಇಂದು ಬೆಳಿಗ್ಗೆ 10 ರಿಂದ 2ರವರೆಗೆ ಬಜಾಲ್, ಪಡೀಲ್, ವೀರನಗರ, ಫೈಸಲ್ನಗರ, ಕಲ್ಲಕಟ್ಟೆ,...
ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಸಾಲಿನ ಏಳು ದಿನದ “ವಾರ್ಷಿಕ ವಿಶೇಷ ಶಿಬಿರ”ವು ಎಡಪದವು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂನ್ 02 ರಂದು ಪ್ರಾರಂಭಗೊಂಡಿತು. ವಾರ್ಷಿಕ ವಿಶೇಷ ಶಿಬಿರವು ಜೂನ್...
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರ ಸಮಿತಿ ವತಿಯಿಂದ ಮಂಗಳೂರು ಆಯುಕ್ತರ ಕಚೇರಿಯಲ್ಲಿ ಪೋಲಿಸ್ ಉಪ ಆಯುಕ್ತರು Think Green – Restore Ecosystem ಎಂಬ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ...
ಮಂಗಳೂರು: ಎ.ಜೆ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಪಿನ್ ಹೋಲ್ ಹೈಬ್ರಿಡ್ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈ ಮೂಲಕ ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಶಸ್ತ್ರಚಿಕಿತ್ಸೆ ಮಾಡಿರುವ ಹೆಗ್ಗಳಿಕೆ ಎ.ಜೆ ಆಸ್ಪತ್ರೆಯದ್ದಾಗಿದೆ. ಶಿಶುವಿಗೆ ಹೃದಯದಲ್ಲಿ ದೋಷವಿದೆ ಎಂದು...
ಮಂಗಳೂರು: 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಗೆ...