ಮಂಗಳೂರು: ಕಳೆದ ರಾತ್ರಿ ಮಂಗಳೂರಿನ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಅತ್ಯಂತ ಕ್ರೂರವಾಗಿ ನಡೆಸಿದ ಮುಸ್ಲಿಂ ಯುವಕ ಫಾಝಿಲ್ ಹತ್ಯೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟು ಶಬ್ಧಗಳಲ್ಲಿ ಖಂಡಿಸುತ್ತಿದೆ. ಫಾಝಿಲ್ ಕೊಲೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ಗಂಟೆಯಿಂದ...
ಮಂಗಳೂರು: ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಿನ್ನೆಯಿಂದ ನಾಳೆ (ಜುಲೈ 29) ಮಧ್ಯರಾತ್ರಿ 12...
ಮಂಗಳೂರು: ಬೆಳ್ಳಾರೆ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು 4.40 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ನಂತರ...
ಮಂಗಳೂರು: ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಸಿಗುವುದು ಹುತಾತ್ಮ ಪಟ್ಟವೇ ಹೊರತು ಬಿಜೆಪಿಯಲ್ಲಿ ಏನೂ ಸಿಗುವುದಿಲ್ಲ. ದ್ವೇಷದ ರಾಜಕೀಯಕ್ಕಿಂತ ಕೆಟ್ಟದ್ದು ಯಾವುದೂ ಇಲ್ಲ. ಮನುಷ್ಯ ಮನುಷ್ಯನನ್ನು ಧರ್ಮಾಧರಿತವಾಗಿ ಹತ್ಯೆ ಮಾಡುವುದನ್ನು ನಿಲ್ಲಿಸಬೇಕು. ಜೈಲಿಗೆ ಹೋಗುವವರು ಮತ್ತು ಸಾಯುವವರು ಬಡಪಾಯಿಗಳು...
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 2022-23 ನೇ ಸಾಲಿನ ಸದಸ್ಯತ್ವ ಅಭಿಯಾನವನ್ನು ಮಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಉಳ್ಳಾಲದ ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜು ಮುಂಭಾಗ ಚಾಲನೆ ನೀಡಲಾಯಿತು. ಕ್ಯಾಂಪಸ್ ಫ್ರಂಟ್ ಮಂಗಳೂರು...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಸಹಭಾಗಿತ್ವದಲ್ಲಿ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಸರಣಿಯ 20 ನೆಯ ಕಾರ್ಯಕ್ರಮ ಕುಡ್ತೇರಿ ಮಹಾಮಾಯಾ ದೇವರ ಸನ್ನಿಧಿಯಲ್ಲಿ ಇತ್ತೀಚಿಗೆ ಜರಗಿತು. ಕೀರ್ತಿಶೇಷ ನಂದಳಿಕೆ ವಾಸುದೇವ ಭಟ್ಟರ ಸಂಸ್ಮರಣೆಯನ್ನು ನಂದಳಿಕೆ...
ಮಂಗಳೂರು: ನಗರದ ಜೆಪ್ಪು ಕುಡುಪಾಡಿ ಬಳಿ ಪಾರ್ಕಿಂಗ್ ಮಾಡಿದ್ದ ಎರಡು ವಾಹನಗಳು ಬೆಂಕಿಗಾಹುತಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಕುಡುಪಾಡಿಯ ರಾಜೇಶ್ ಮಾಲೀಕತ್ವದ ಇನ್ನೋವಾ ಕಾರು ಹಾಗೂ ಮಹೀಂದ್ರಾ ಜೀಪ್ 300 ಮೀಟರ್ ದೂರದಲ್ಲಿ ಮಧ್ಯರಾತ್ರಿ...
ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಎಚ್ ಜವಾಝ್ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ‘ದ.ಕ ಜಿಲ್ಲೆಯಲ್ಲಿ 7...
ಮಂಗಳೂರು: ‘ಇತ್ತೀಚೆಗೆ ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿ. ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ...