ಮಂಗಳೂರು: ‘ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹೀಗೆ ಹಿಂಸೆಯನ್ನು ಪ್ರಚೋದಿಸಿಲ್ಲ. ಯುವಕನ ಸಾವಿನ ಬಗ್ಗೆ ಸೂಕ್ತ ತನಿಖೆ...
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಲಿಪ್ಲಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನ ಸಮೇತ ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು,...
ಮಂಗಳೂರು: ಗೂಡ್ಸ್ ರೈಲೊಂದು ಟ್ರ್ಯಾಕ್ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆ ಘಟನೆ ನಿನ್ನೆ ಮಧ್ಯರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ...
ಮಂಗಳೂರು: ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ನ 29 ನೇ ವರ್ಷದ ಪದಗ್ರಹಣ ಸಮಾರಂಭವು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಜಿಲ್ಲಾ GLT ಸಂಯೋಜಕ ಕುಡ್ಪಿ ಅರವಿಂದ ಶೆಣೈ ಅವರು ಲೋಹಿತ್ ಶೆಟ್ಟಿ ಅಧ್ಯಕ್ಷತೆಯ ತಂಡದ...
ಮಂಗಳೂರು: ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿಶ್ವಭವನ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಕೆ.ಎಸ್. ರಾವ್ ರೋಡ್,...
ಮಂಗಳೂರು: ಮಂಗಳೂರು ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಗಿದ್ದು ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ...
ಮಂಗಳೂರು: ತುಳು ರಂಗಭೂಮಿ ನಟ ಕೃಷ್ಣಪ್ಪ ಉಪ್ಪೂರು, ತುಳು ಜಾನಪದ ಕ್ಷೇತ್ರದ ಸಂಜೀವ ಬಂಗೇರ ಮತ್ತು ತುಳು ಸಾಹಿತ್ಯ ಕ್ಷೇತ್ರದ ಉಲ್ಲಾಸ ಕೃಷ್ಣ ಪೈ ಪುತ್ತೂರು ಸಹಿತ ಮೂವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021...
ಮಂಗಳೂರು: ದೇಶ ಅದೆಷ್ಟೇ ಮುಂದುವರೆದರೂ ಕೂಡಾ ರಸ್ತೆ ಬದಿಯಲ್ಲಿ ಅಲೆದಾಡುವ, ಕೊಳಚೆ ಪ್ರದೇಶದಲ್ಲಿ ಬಿದ್ದು ಹೊರಳಾಡುವ ಅದೆಷ್ಟೋ ಮಂದಿ ನಿರಾಶ್ರಿತರನ್ನು ಕಾಣುತ್ತಲೇ ಇದ್ದೇವೆ. ಇದೀಗ ಅದಕ್ಕೆ ಮುಕ್ತಿ ನೀಡುವಂತೆ ಅಂಥವರಿಗಾಗಿಯೇ, ನಿರಾಶ್ರಿತರನ್ನು ಸಲಹಲೆಂದೇ ಕರ್ನಾಟಕ ಸರಕಾರವು...
ಉಡುಪಿ: ಲೇಖಕ ಹಾಗೂ ಯಾವಾಗಲೂ ಜನಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಹಿರಿಯ ಚಿಂತಕ ಉಡುಪಿ ಕೊಳಂಬೆಯ ನಿವಾಸಿ ಜಿ. ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2019ನೇ ವರ್ಷದಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಭಿಕ್ಷಾಟನೆ ಮಾಡಬಾರದು ಎನ್ನುವ ಸರಕಾರದ ಆದೇಶವನ್ನು ಮೀರಿ ನಗರದ ಪಿವಿಎಸ್ ಸರ್ಕಲ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಮಂಗಳಮುಖಿಯರನ್ನು ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ದಾಖಲಿಸಿದ್ದರು....