ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಮತ್ತು ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ , ಆಗುಂಬೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ ಮಂಗಳೂರು- ಬೆಂಗಳೂರು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕವಿದ್ದು ಪರ್ಯಾಯ ಸಂಚಾರ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ...
ಮಂಗಳೂರು: ಕಾಶೀ ಮಠಾಧೀಶರಾದ ಶ್ರೀಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತಾರಂಭ ಆಗಲಿದೆ. ವೆಂಕಟರಮಣ ದೇವರ ಪುನಃ ಪ್ರತಿಷ್ಠೆಯಾಗಿ ಈ ಬಾರಿ 10 ನೇ ವರ್ಷ (ದಶಮಾನೋತ್ಸವ ಸಂಭ್ರಮ ). ತಮ್ಮ...
ಮಂಗಳೂರು: ಜಿಲ್ಲಾ ಮಟ್ಟದ ಉದ್ಯೋಗಸ್ಥ ಮಹಿಳೆಯರ ಮತ್ತು ಎರಡು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಮಹಿಳೆಯರ 0-6 ವರ್ಷದೊಳಗಿನ ಮಕ್ಕಳ ಶಿಶುಪಾಲನಾ ಕೇಂದ್ರಕ್ಕೆ ಮಹಿಳಾ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನರ್ಸರಿ ಶಿಕ್ಷಕರ...
ಮಂಗಳೂರು: ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ...
ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಕಿರೀಟವನ್ನು ಮುಡಿಗೇರಿಸಿಕೊಂಡ ಕರಾವಳಿ ಮೂಲದ ಬೆಡಗಿ, ಸಿನಿ ಶೆಟ್ಟಿ ಅವರು ಇಂದು ಮಂಗಳೂರು ನಗರಕ್ಕೆ ಆಗಮಿಸಿದರು. ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬ ಸದಸ್ಯರು, ಅಪಾರ ಅಭಿಮಾನಿಗಳು...
ಮಂಗಳೂರು: ಕೇರಳ ರಾಜ್ಯದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆನ್ಲಾಕ್ ಅಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಸೋಂಕಿತರ ಚಿಕಿತ್ಸೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ನ್ನು ಕಾದಿರಿಸಲಾಗಿದೆ....
ಮುಲ್ಕಿ: ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲವು ಮಕ್ಕಳು ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕುಬೆವೂರು ಜಂಕ್ಷನ್ನಲ್ಲಿ...
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಅದು ಜುಲೈ 20 ರಂದು ಕರ್ನಾಟಕದ ಗೋಕರ್ಣ ಅಥವಾ ಗೋವಾ ಮತ್ತು ರತ್ನಗಿರಿ ಕರಾವಳಿ ಕಡೆಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತವು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಾಳೆ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ...