ಮುಲ್ಕಿ: ಭಾರೀ ಗಾಳಿ ಮಳೆಯಿಂದಾಗಿ ಇಂದು ಮಂಗಳೂರು ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಅಪಾರ ನಷ್ಟ ಉಂಟಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ತಾಲೂಕು ವ್ಯಾಪ್ತಿಯ ಕಿಲ್ಪಾಡಿ ದೈವಸ್ಥಾನದ ಬಳಿ ಬೆಳಿಗ್ಗೆ ನಾಲ್ಕು ಗಂಟೆಗೆ ಬೀಸಿದ ಗಾಳಿ ಮಳೆಗೆ...
ಮಂಗಳೂರು: ಇಂದು ಮಧ್ಯಾಹ್ನ ಸುರಿದ ಭಾರೀ ಗಾಳಿ ಮಳೆಗೆ ಕಟ್ಟಡವೊಂದರ ತಗಡು ಶೀಟ್ಗಳು ಕೆಳಗೆ ಬಿದ್ದು ಆರು ವಾಹನಗಳಿಗೆ ಹಾನಿಯಾದ ಘಟನೆ ಮಂಗಳೂರು ನಗರದ ಕೆ.ಎಸ್ ರಾವ್ ರಸ್ತೆಯಲ್ಲಿ ನಡೆದಿದೆ. ಮಧ್ಯಾಹ್ನ 12.40 ರ ಹೊತ್ತಿಗೆ...
ಮಂಗಳೂರು: ಎರಡು ಎಕ್ಸ್ಪ್ರೆಸ್ ಬಸ್ಸ್ ಹಾಗೂ ಒಂದು ಗೂಡ್ಸ್ ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ರ ಪಡುಪಣಂಬೂರು ಮುಖ್ಯ ಜಂಕ್ಷನ್ನಲ್ಲಿ...
ಮಂಗಳೂರು: ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಯೆಯ್ಯಾಡಿ, ಹರಿಪದವು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ (ಜಿ.ಓ.ಎಸ್ ರಿಪೇರಿ, ಟ್ರಿಕಟ್ಟಿಂಗ್) ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30ರ ವರೆಗೆ...
ಬೆಳ್ತಂಗಡಿ: ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಟೈಲರ್ಸ್ ವೃತ್ತಿ ಭಾಂದವರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 10 ರಂದು ಬೆಳ್ತಂಗಡಿ ಜೇಸಿ...
ಮಂಗಳೂರು: ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉತ್ತಮ ಗುಣಮಟ್ಟದ ದಂತ ಚಿಕಿತ್ಸೆ ತಜ್ಞ ವೈದ್ಯರಿಂದ ಉಚಿತವಾಗಿ ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್...
ಮೂಲ್ಕಿ: ಯುವಕನೋರ್ವ ಸೇತುವೆಯಿಂದ ನಂದಿನಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಪಾವಂಜೆಯಲ್ಲಿ ನಡೆದಿದೆ. ಮಂಡ್ಯ ಮೂಲದ ಪ್ರಸ್ತುತ ಮಂಗಳೂರು ಅಂಚೆ ಕಚೇರಿ ಉದ್ಯೋಗಿ ರಾಕೇಶ್ ಗೌಡ (26) ನದಿಗೆ ಹಾರಿದ ವ್ಯಕ್ತಿ....
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ,...
ಬಂಟ್ವಾಳ: ಇಂದು ಪ್ರಾಕೃತಿಕ ವಿಕೋಪದ ಪರಿಶೀಲನೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದಿಂದ ಮಂಗಳೂರಿಗೆ ಸಂಚರಿಸುವ ಮಾರ್ಗದಲ್ಲಿ “ಬ್ರಹ್ಮರಕೂಟ್ಲು ಟೋಲ್ಗೇಟ್ನಿಂದ ಮುಕ್ತಿ ನೀಡಿ” ಎಂದು ಒತ್ತಾಯಿಸಿ ಎಸ್.ಡಿ.ಪಿ.ಐ.ಯಿಂದ ಟೋಲ್ ಗೇಟ್...
ಮಂಗಳೂರು: ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 18 ನೆಯ ಸರಣಿ ಕಾರ್ಯಕ್ರಮ ಶ್ರೀ ಮಹಾಮಾಯಿ ದೇವಸ್ಥಾನದಲ್ಲಿ ನಡೆಯಿತು. ಪಂಚ ಭಾಷಾ ಭಾಗವತ ಬಿರುದಾಂಕಿತ ಸತೀಶ್ ಶೆಟ್ಟಿ ಬೋಂದೆಲ್ ಇವರಿಗೆ ಸನ್ಮಾನ ಮಾಡುತ್ತ ಶ್ರೀಮತಿ ಭಾರತಿ...