ಮಂಗಳೂರು: ಅತಿವೇಗವಾಗಿ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಭೀ*ಕರ ಅ*ಪಘಾತ ಉಂಟಾದ ಘಟನೆ ಮಹಾಕಾಳಿ ಪಡ್ಪು ಸ್ಕಿಡ್ ಆಗಿ ನೇತ್ರಾವತಿ ಸೇತುವೆ ಬಳಿ ಶುಕ್ರವಾರ(ನ.1) ಸಂಜೆ ಸಂಭವಿಸಿದೆ. ನಿರ್ಲಕ್ಷ್ಯತನದಿಂದ ಬೈಕ್ ಚಲಾಯಿಸಿದ ಪರಿಣಾಮ...
ಮಂಗಳೂರು: ಬೋಳಾರ ಎಮ್ಮೆಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕೊಡಿಯಾಲಬೈಲ್ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದರು. ಅ. 24ರಂದು ಸಂಜೆ...
ಮಂಗಳೂರು: ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃ*ತಪಟ್ಟಿದ್ದಾರೆ. ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಸುಧಾಕರ ಆಳ್ವ...
ಮಂಗಳೂರು: ಮೊಬೈಲ್ ಟವರ್ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಮಂಗಳೂರು ತಾಲೂಕು ತಿರುವೈಲು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್. ಇನ್ಫ್ರಾಸ್ಟ್ರಕ್ಚರ್ ಕಂಪೆನಿ ಲಿ.ನವರು ಮೊಬೈಲ್ ಟವರ್...
ಮಂಗಳೂರು: ಹ*ಲ್ಲೆ, ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗಳಿಗೆ ಪೊಲೀಸರು ಕ್ಲಿಯರೆನ್ಸ್ ನೀಡಿರುವ ವಿಚಾರದ ಕುರಿತು ವರದಿಯಾಗಿದೆ. ಕುಲಶೇಖರದ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಮಹಿಳೆ ಮತ್ತು ಆಕೆಯ ಸಂಬಂಧಿಕರೊಬ್ಬರಿಗೆ ಅ*ವಾಚ್ಯವಾಗಿ ನಿಂ*ದನೆ ಮಾಡಿ, ಕೆ*ನ್ನೆಗೆ ಹೊಡೆದು, ತಲೆಯ...
ಕೊಕ್ಕಡ: ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಳಂಜ ಗ್ರಾಮದ ಮೂಡಾಯಿಮಜಲು ಬಳಿ ಅ.28ರಂದು ಸಂಜೆ ನಡೆದಿದೆ. ಸೇಸಪ್ಪ ಗೌಡರ ಮನೆ ಎಮದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಬೆಂಕಿತಗುಲಿ ಮನೆಯಲ್ಲಿದ್ದ ಅಡಿಕೆ, ರಬ್ಬರ್ ಮತ್ತು ಇನ್ನಿತರ...
ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ದಿನವೇ ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ನೀತಿ ಸಂಹಿತಿ ಜಾರಿಯಾಗಿತ್ತು. ಇದರಿಂದ ಕಳೆದ ಸುಮಾರು ಒಂದು ತಿಂಗಳ ಕಾಲ...
ಉಳ್ಳಾಲ: ತೆರೆದ ಬಾವಿಯೊಂದಕ್ಕೆ ಬಿದ್ದಿರುವ ಎತ್ತನ್ನು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ರಕ್ಷಿಸಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರುಪಲ್ಲ ಎಂಬಲ್ಲಿ ನಡೆದಿದೆ. ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 30 ವರ್ಷಗಳಿಂದ ನಡೆಯುತ್ತ ಬರುತ್ತಿರುವ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಈ ಬಾರಿ ಡಿ. 10ರಿಂದ 15ರ ವರೆಗೆ ನಡೆಯಲಿದೆ. ಪ್ರಸಿದ್ಧ ಹಿಂದೂಸ್ಥಾನಿ ಗಾಯಕ ಮತ್ತು ಗುರು ಪದ್ಮಶ್ರೀ...
ಮಂಗಳೂರು: ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್, ಸೀಲ್ ಬಳಸಿ ವಂಚನೆ ಮಾಡಿದ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್...