ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಕೇರಳ ಮೂಲದ ವಿದ್ಯಾರ್ಥಿಗಳಾದ ಶಾನೂಫ್ ಅಬ್ದುಲ್ ಗಫೂರ್(21),...
ಮಂಗಳೂರು: ಜಿಲ್ಲೆಯಲ್ಲಿ ಪ್ರಸಕ್ತವಾಗಿ ಅತಿ ಹೆಚ್ಚು ಪ್ರಮಾಣದ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗುತ್ತಿದೆ, ಅದನ್ನು ಸಂಬಂಧಿಸಿದ ಕಾಲೇಜುಗಳ ಆಡಳಿತ ಮಂಡಳಿವರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ಮಂಗಳೂರು: ಮುಂಬಯಿನಲ್ಲಿ ನೆಲೆಸಿರುವ ಕರಾವಳಿಯ ಜನರ ಅನುಕೂಲತೆಗಾಗಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ ಸಪ್ಟೆಂಬರ್ 11 ರ ತನಕ ಮುಂಬಯಿ- ಸುರತ್ಕಲ್ ತೋಕೂರು ನಡುವೆ ಚೌತಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. 01153/...
ಮಂಗಳೂರು: ‘ಪ್ರಿಯ ಗ್ರಾಹಕರೇ, ನೀವು ನಿಮ್ಮ ಹಿಂದಿನ ತಿಂಗಳ ವಿದ್ಯುತ್ ಬಿಲ್ ಪಾವತಿಸದ ಕಾರಣ ನಿಮ್ಮ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30 ಕ್ಕೆ ಕಡಿತಗೊಳಿಸಲಾಗುವುದು, ತಕ್ಷಣವೇ ವಿದ್ಯುತ್ ಇಲಾಖೆ ಅಧಿಕಾರಿಯ ಮೊಬೈಲ್ ಸಂಖ್ಯೆಗೆ ಕರೆ...
ಮಂಗಳೂರು: ನಮ್ಮ ಜೀವದ ರಕ್ಷಣೆ, ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
ಮಂಗಳೂರು: “ಹಲವು ವರ್ಷಗಳಿಂದ ಈ ಸಂಘದ ಕಾರ್ಯಕ್ರಮಗಳ ಬಗ್ಗೆ ತಿಳಿದಿದ್ದೆ. ಈಗ ಶತಮಾನೋತ್ಸವ ಸಂದರ್ಭದ ಸರಣಿಯಲ್ಲಿ ತನಗೆ ಅಧ್ಯಕ್ಷ ಸ್ಥಾನ ನೀಡಿದ್ದು ಅತ್ಯಂತ ಸಂತೋಷ ನೀಡಿದೆ. ಈ ಸಂಘ ಇನ್ನಷ್ಟು ಹೆಸರು ಗಳಿಸಲಿ” ಎಂದು ವೀರಸಿಂಹ...
ಮಂಗಳೂರು: ವೆಂಕಟರಮಣ ದೇವಸ್ಥಾನ ಮಂಗಳೂರು ಇದರ ನೂತನ ವೆಬ್ಸೈಟ್ ಹಾಗೂ ಯುಟ್ಯೂಬ್ ಚಾನಲ್ ಇಂದು ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬಿಡುಗಡೆಗೊಂಡಿತು. ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ...
ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ತಡೆಗೋಡೆಯೊಂದು ಕುಸಿದು ಪಕ್ಕದ ಮನೆಯ ಮೇಲೆಯೇ ಬಿದ್ದಂತಹ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿಯ ಇಂದಿರಾ ನಗರದ ಬಳಿ ನಡೆದಿದೆ. ಘಟನೆಯಿಂದಾಗಿ ಪಕ್ಕದ ಮನೆಯ ನಿವಾಸಿಯಾದ ಸುರೇಶ್ ದೇವಾಡಿಗ ಅವರ...
ಮಂಗಳೂರು: ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯಡಿ ಕಲಾವಿದರಿಗೆ ಸರಕಾರದಿಂದ ಗುರುತು ಚೀಟಿಯನ್ನು ನೀಡುವಂತಹ ಯೋಜನೆಗೆ ಅರ್ಜಿ ಹಾಕಲು ತುಳುನಾಡಿನ ಕಲಾವಿದರಿಗೆ ಅನಾನುಕೂಲವಾದ ಕಾರಣ ಅವಧಿಯನ್ನು ಜುಲೈ 15ರ ವರೆಗೆ ವಿಸ್ತರಿಸಲಾಗಿದೆ. ಕಲಾವಿದರು ಕೂಡಲೇ ಸೇವಾ ಸಿಂಧು...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ. ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್ ಗೆ...