ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ. ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ ಪ್ರತಿಭಟನೆಯನ್ನು...
ಮಂಗಳೂರು: ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಯೂರಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಸರಿಯಾದ ದಾಖಲೆಗಳಿಲ್ಲದ 518 ವಿದೇಶಿ ವಲಸಿಗರೆಂದು ಹೇಳಲಾದವರ ವಿಚಾರಣೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ...
ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕಾಮತ್,...
ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್ಗೆ ನಿನ್ನೆ ಸಾಯಂಕಾಲ ಮುಖ್ಯ ಕಂಟೇನರ್ ಹಡಗು ಶ್ರೀಲಂಕಾದಿಂದ ಎಂಎಸ್ಸಿ ಅರ್ಮೀನಿಯಾ ಆಗಮಿಸಿದ್ದು, ಜಲಫಿರಂಗಿಯ ಮೂಲಕ ಸ್ವಾಗತಿಸಲಾಯಿತು. ಇದರೊಂದಿಗೆ ಎನ್ಎಂಪಿಎ ಹೊಸದೊಂದು ಮೈಲಿಗಲ್ಲು ಸಾಧಿಸಿದೆ. 276.5 ಮೀಟರ್ ಉದ್ದ ಮತ್ತು...
ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ. ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ ಕಾಲಿನ,...
ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿಟ್ಟು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440 ರೂ....
ಮಂಗಳೂರು: ಮಂಗಳೂರಿನಲ್ಲಿ ನೂತನವಾಗಿ “ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. ನಗರದ ಕೆಪಿಟಿ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ...
ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜುಲೈ 2 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು...
ಮಂಗಳೂರು: 1962ರಲ್ಲಿ ನಡೆದ ಭಾರತ ಚೀನಾ ಯುದ್ದಕ್ಕೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿಯನ್ನೊಳಗೊಂಡ ವಟಿಕುಟಿರ ಪ್ರಕಾಶನ ಬೆಂಗಳೂರು ಪ್ರಸ್ತುತಿಯ ರೇಖೆ ದಾಟಿದ ಗಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಬಾವುಟಗುಡ್ಡದ ಸೈನಿಕರ ಭವನದಲ್ಲಿ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು ಬೆಳಿಗ್ಗೆ ಪ್ರತಿಭಟನೆ...