ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ,...
ಮಂಗಳೂರು: ಭೂಸ್ವಾಧೀನದ ಉದ್ದೇಶ, ಪುನರ್ವಸತಿಯ ಕುರಿತಾಗಿ ಸ್ಪಷ್ಟ ಮಾಹಿತಿ ಒದಗಿಸದೆ ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಮುಲ್ಕಿ ತಾಲೂಕಿನ ಕೃಷಿ ಪ್ರಧಾನ ಗ್ರಾಮಗಳಾದ ಬಳ್ಕುಂಜೆ, ಐಕಳ, ಕೊಲ್ಲೂರು, ಕರ್ನಿರೆ ಮೊದಲಾದ ಗ್ರಾಮಗಳಿಗೆ ಡಿವೈಎಫ್ಐ ನಿಯೋಗ...
ಮಂಗಳೂರು: ಮಂಗಳೂರು ಉರ್ವದ ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ ಕನ್ನಡದಲ್ಲಿ ಕಥೆ ಹೇಳುವ ಆನ್ ಲೈನ್ ಕಥಾ ಸ್ಪರ್ಧೆ”ಕಥಾನಕ” ಎಂಬ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಈ ಕುರಿತು ಪ್ರತಿಷ್ಠಾನದ ಕಾರ್ಯದರ್ಶಿಯಾದ ಭರತ್ ಬೈಕಾಡಿಯವರು ಮಾಧ್ಯಮಗಳೊಂದಿಗೆ ಮಾತನಾಡಿ...
ಮಂಗಳೂರು: ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಪಂದನ ತಂಡವು ಬಡ ವರ್ಗದ ಚಿಕಿತ್ಸೆಗಾಗಿ ಕಳೆದ ಹಲವಾರು ವರ್ಷಗಳಿ೦ದ ಮಾನವೀಯ ನೆಲೆಯಲ್ಲಿ ನೆರವು ನೀಡುತ್ತಾ ಬರುತ್ತಿರುವುದು ಇತರ ಸಂಘಟನೆಗಳಿಗೆ ಮಾದರಿ ಎಂದು ಮೇಯರ್ ಪ್ರೇಮಾನಂದ...
ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ...
ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು ಡಿಪ್ಲೋಮಾ...
ಮಂಗಳೂರು: ಮಂಗಳೂರು ಹಾಗೂ ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 75 ಹಾಸನ ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡುವ ಕುರಿತು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಕೂಡಾ ಆಗಿದೆ....
ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೆಲವು ಕಡೆ...