ಮಂಗಳೂರು: ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾದ ಕಡೆಗಳೆಲ್ಲ...
ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ನಿನ್ನೆ ದೈವಾಧೀನರಾಗಿದ್ದಾರೆ. ಸಾಹುಕಾರ್ ಬಾಬಾ ಪೈ ಮನೆತನದವರಾದ ಅಣ್ಣಪ್ಪ ಪೈ ರಾಘವೇಂದ್ರ ರಂಗ ಪೈ ಅವರ ಸುಪುತ್ರರಾಗಿದ್ದು ಖ್ಯಾತ ಸಂಸ್ಥೆ ಮಾಡರ್ನ್...
ಮಂಗಳೂರು: ಇವತ್ತು ದೇಶದಲ್ಲಿ ಹಿಂದೂಗಳ ಹತ್ಯೆ, ಪೊಲೀಸರ ಮೇಲೆ ದಾಳಿ,ರಸ್ತೆಗಳಲ್ಲಿ ಅಂಗಡಿಗಳಲ್ಲಿ, ಹಿಂದೂಗಳ ಮನೆಗಳ ಮೇಲೆ ದಾಳಿ ಇಂತಹ ಘೋರ ಕೃತ್ಯಗಳು ಪದೇ ಪದೇ ಸಂಭವಿಸುತ್ತಿರಲು ಅವರಿಗೆ ಮದರಸದಲ್ಲಿ ಸಿಗುತ್ತಿರುವ ಶಿಕ್ಷಣವೇ ಪ್ರಮುಖ ಕಾರಣ. ಆ...
ಮಂಗಳೂರು: ರಾಜಸ್ಥಾನದಲ್ಲಿ ಅಮಾಯಕ ಟೈಲರ್ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯವನ್ನು ಮುಸಲಿಂ ಒಕ್ಕೂಟ ಖಂಡಿಸಿದೆ. ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆಗೊಳಿಸಿದ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ‘ಇತ್ತೀಚೆಗೆ ಸುದ್ದಿಯಾಗಿದ್ದ ನೂಪುರ್ ಶರ್ಮ ಹೇಳಿಕೆಯನ್ನು...
ಮಂಗಳೂರು: ಬಕ್ರೀದ್ ಹಾಗೂ ಇತರ ಹಬ್ಬಗಳ ಸಂದರ್ಭದಲ್ಲಿ ಗೋವಂಶ ಬಲಿ ನಿಷೇಧ ಇರುವ ಬಗ್ಗೆ ಜಾಗೃತಿ ಮತ್ತು ಬಲಿ ಕೊಡದಂತೆ ಎಲ್ಲಾ ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಣ್ಣಗುಡ್ಡ ಪ್ರಖಂಡ...
ಮಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಮುಗಿಯುವವರೆಗೆ ಯಾವುದೇ ಅಧಿಕ ಶುಲ್ಕ ವಿಧಿಸದೆ ಬಸ್ ಪಾಸ್ನ ಕಾಲಾವಧಿ ವಿಸ್ತರಿಸುವಂತೆ ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರಿನ ಕ್ಲಾಕ್ ಟವರ್...
ಮುಲ್ಕಿ: ಚಲಿಸುತ್ತಿದ್ದ ಟೆಂಪೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು ಟೆಂಪೋದಲ್ಲಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಯಲ್ಲಿ ಸಂಭವಿಸಿದೆ. ಮೃತ ಚಾಲಕನನ್ನು ಕೆಎಸ್...
ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯದ ಬದುಕನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ನಾ ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮತ್ತೆ ಕಾಲಿಟ್ಟಿದೆ. ನಿನ್ನೆ ಜಿಲ್ಲೆಯಲ್ಲಿ 21 ಹೊಸ ಸೋಂಕಿತರು ಪತ್ತೆಯಾಗಿದ್ದು, 40 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಹಲವು ಸಮಯಗಳ ಬಳಿಕ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯಾಧಿಕಾರಿಗಳಿಂದ...
ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ಸ್ಟ್ರೀಟ್, ದಯಾನಂದ ಪೈ...