ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಸಂಘಪರಿವಾರದ ವಿವಿಧ ಸಂಘಟನೆಗಳು ಮಂಗಳೂರಿನ ಐತಿಹಾಸಿಕ ನೆಹರು ಮೈದಾನದ ಹೆಸರನ್ನು ಕೇಂದ್ರ ಮೈದಾನ ಎಂದು ಉಲ್ಲೇಖಿಸುತ್ತಿದ್ದರು. ಇದೀಗ ಕರ್ನಾಟಕ ಸಾಹಿತ್ಯ ಅಕಾಡಮಿ ಇತ್ತೀಚೆಗೆ ಹೊರ ತಂದಿರುವ ಸ್ವಾತಂತ್ರ್ಯ ಹೋರಾಟದ ಕರ್ನಾಟಕ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನ ತೋಟ ಬೆಂಗ್ರೆಯಲ್ಲಿ 1 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ...
ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 1 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 13 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 21ರೊಳಗೆ ಅರ್ಜಿ ಸಲ್ಲಿಸಬೇಕು ಹಾಗೂ...
ಮಂಗಳೂರು: ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ಕಾಟಿಪಳ್ಳ...
ಮಂಗಳೂರು: ಯಕ್ಷಗಾನ ಭಾಗವತ, ಚೆಂಡೆ ಮದ್ದಳೆವಾದಕ, ಯಕ್ಷಗುರು ದಯಾನಂದ ಕೋಡಿಕಲ್ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನವು ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ಗಣೇಶ್ ಬಜಾರ್ ನ ಮಾಲಕ ಎಚ್. ನರೇಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರಗಿತು....
ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರನ್ನು ಗುರುತಿಸಿ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಇತರ ಶಿಕ್ಷಣ ಸಂಸ್ಥೆಗಳಿಗೆ ಮೇಲ್ಪಂಕ್ತಿ. ಮುಂದಿನ ದಿನಗಳಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಮಾದರಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವಂತಾಗಲಿ...
ಮಂಗಳೂರು: ಮಹಾನಗರ ಪಾಲಿಕೆಯ ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆಯನ್ನು ದ್ವಿಪಥಗೊಳಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು, ಹೈೂಗೆಬಜಾರ್ ಮುಖ್ಯರಸ್ತೆಯಿಂದ ಧಕ್ಕೆಗೆ ಸಂಪರ್ಕಿಸುವ ಭಗತ್...
ಮಂಗಳೂರು: ಮಂಗಳೂರಿನ ಪಿವಿಎಸ್ ಜಂಕ್ಷನ್ ಬಳಿ ಇರುವ ಕುಶೆ ಸದನದಲ್ಲಿ ಬ್ರಹ್ಮಶ್ರೀ ಕೆ ಎಸ್ ನಿತ್ಯಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶುಭಾರಂಭಗೊಂಡ ಲೋಟಸ್ ಪ್ರಾಪರ್ಟೀಸ್ ಅವರ ನೂತನ ಲೋಟಸ್ ಕನ್ಸ್ಟ್ರಕ್ಷನ್ ಕಂಪೆನಿಯ ಕಚೇರಿಯನ್ನು ಮಂಗಳೂರು ಮೇಯರ್ ಪ್ರೇಮಾನಂದ...
ಮಂಗಳೂರು: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ರಸ್ತೆ ದುರವಸ್ಥೆ ಬಗ್ಗೆ ಇಂದು ವರ್ಚುವಲ್ ಸಭೆ ನಡೆಯಲಿದೆ. ವೀಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ,...
ಮಂಗಳೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ (ಮುಲ್ಕಿ, ಮೂಡುಬಿದರೆ, ಸುಂಕದಕಟ್ಟೆ, ದರೆಗುಡ್ಡೆ, ಕಡಂದಲೆ) ಹಾಗೂ ಬಾಲಕಿಯರ (ಗುರುಪುರ, ಅಶೋಕನಗರ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು...