ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಾರ್ಕೆಟ್ ಫೀಡರ್ ಮತ್ತು 11ಕೆ.ವಿ ವಿವೇಕ್ ಮೋಟಾರ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ನಾಳೆ ಬೆಳಿಗ್ಗೆ 10 ರಿಂದ 5ರವರೆಗೆ...
ಮಂಗಳೂರು: ಬಜಾಲ್ ಪ್ರದೇಶದ ಡಿವೈಎಫ್ಐ ಮುಖಂಡ ಶ್ರೀನಿವಾಸ್ ಬಜಾಲ್ ಹುತಾತ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಸಾಮರಸ್ಯ ಸಭೆ ನಡೆಸಲು ಡಿವೈಎಫ್ಐ ಸಂಘಟನೆ ನಿರ್ಧರಿಸಿದೆ ಎಂದು ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕದ ಕಾರ್ಯದರ್ಶಿ ಧೀರಜ್...
ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ ಬಿಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ....
ಮಂಗಳೂರು: ಹಿಜಾಬ್ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್ಒಸಿ ಪಡೆದಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ...
ಮಂಗಳೂರು: ಒಳ ಉಡುಪಿನಲ್ಲಿ ಚಿನ್ನವಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ. ತಪಾಸಣೆಯ ಸಂದರ್ಭದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ...
ಮಂಗಳೂರು: ಕ್ರೇನ್ ಢಿಕ್ಕಿಯಾಗಿ ಎಮ್ಆರ್ಪಿಎಲ್ ಉದ್ಯೋಗಿಯೋರ್ವರು ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಡೆದಿದೆ. ಎಮ್ಆರ್ಪಿಎಲ್ ಉದ್ಯೋಗಿ ಕೇಶವ ಕೋಟ್ಯಾನ್ (40) ಮೃತ ದುರ್ದೈವಿ. ಎಮ್ಆರ್ಪಿಎಲ್ ನ ಒಳಗೆ ವರ್ಕ್ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕ್ರೇನ್...
ಮಂಗಳೂರು: ನಗರದ ನೀರುಮಾರ್ಗ ಪಂಚಾಯತ್ ನಲ್ಲಿ ಇಂದು ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯ 21 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಪ್ರಮಾಣಪತ್ರ ನೀಡಿ ಶುಭ ಹಾರೈಸಿದ ಮಂಗಳೂರು ನಗರ ಉತ್ತರ...
ಮಂಗಳೂರು: ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ,ಸಂಘಟಕ ರಮೇಶ ಕುಲಶೇಖರ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು. ಕಳೆದ ಮೂರೂವರೆ ದಶಕಗಳಿಂದ ತೆಂಕುತಿಟ್ಟಿನ ಮಧೂರು,ತಳಕಲ,ಕಾಂತಾವರ , ಬಪ್ಪನಾಡು, ಸಸಿಹಿತ್ಲು, ದೇಂತಡ್ಕ...
ಮಂಗಳೂರು: ನದಿ ಪಾತ್ರ ರಕ್ಷಣೆಗಾಗಿ ಬಿದಿರು ಸಸಿ ನೆಡುವ ಕಾರ್ಯಕ್ರಮ ನಗರದ ಹೊರವಲಯದ ಬಂಗ್ರ ಕೂಳೂರಿನಲ್ಲಿ ಇಂದು ಬೆಳಿಗ್ಗೆ ನಡೆಯಿತು. ಮಂಗಳೂರು ಉತ್ತರ ವಿಧಾಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸಸಿ ನೆಟ್ಟರು. ಮಂಗಳೂರು ಉತ್ತರ...
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದಕಾರಣ ಇಂದು ಬೆಳಿಗ್ಗೆಯಿಂದ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ,...