ಮಂಗಳೂರು: ಮತಕ್ಕಾಗಿ ಚುನಾವಣೆಗೆ ಬಂದಾಗ ನಾನಾ ನಾಟಕ ಮಾಡುವ ನಿಮ್ಮ ಪಕ್ಷದ ಹಿ೦ದೂ ವಿರೋಧಿ ಎ೦ಜೆ೦ಡಾ ಬಟಾಬಯಲಾಗಿದೆ. ಅನ್ಯಧರ್ಮದ ಮತಗಳ ಬಗ್ಗೆ ಆಕಸ್ಮಿಕವಾಗಿ ವಿವಾದವಾದಾಗ ಮುಂಚೂಣಿಯಲ್ಲಿ ನಿಂತು ಖ೦ಡಿಸಿ, ಬೀದಿಗಿಳಿದು ಹೋರಾಡುವ ನಿಮ್ಮ ಪಕ್ಷ ಇದೀಗ...
ಮಂಗಳೂರು: ಮೊಹಮ್ಮದ್ ಅಷ್ಪಕ್ (42 ವರ್ಷ) ಜೂ.14ರಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವರ ಇಂತಿದೆ: ಎತ್ತರ 5.5 ಅಡಿ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಜೀನ್ ಪ್ಯಾಂಟ್ ಹಾಗೂ...
ಉಳ್ಳಾಲ: ತೊಕ್ಕೊಟ್ಟು ಶಿವಾಜಿ ಪ್ರೆಂಡ್ಸ್ ಸರ್ಕಲ್ 2022-23 ಸಾಲಿನ ನೂತನ ಅಧ್ಯಕ್ಷರಾಗಿ ಲಾರೆನ್ಸ್ ಉರ್ಬಾನ್ ಡಿಸೋಜ ಭಟ್ ನಗರ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೇಶವ ಕಾರ್ಯದರ್ಶಿ ರೋಹನ್ ತೊಕ್ಕೊಟ್ಟು, ಸಹ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಪಿಲಾರ್ ಹಾಗೂ...
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಶಾಸಕ...
ಮಂಗಳೂರು: ಜೂ.22ರಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ವಸೂಲಾತಿ ಮಾಡಬಾರದು. ಒಂದು ವೇಳೆ ಟೋಲ್ ಮುಂದುವರೆಸಿದ್ದೇ ಆದಲ್ಲಿ ಟೋಲ್ಗೇಟ್ ಮುತ್ತಿಗೆ ಚಳುವಳಿ ಮಾಡುತ್ತೇವೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ....
ಮಂಗಳೂರು: ‘ಹೊಸ ದಿಗಂತ’ ಕನ್ನಡ ದೈನಿಕದ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎಸ್ಟಿ ಬಾಳೇಪುಣಿ ಅವರಿಗೆ ಮಾಧ್ಯಮ ಸಂವಹನ ಸಂಸ್ಥೆಯಾದ ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ನೀಡಲಾಗುವ ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿ ಘೋಷಣೆಯಾಗಿದ್ದು...
ಮಂಗಳೂರು: ನಗರದ ನೀರುಮಾರ್ಗದಲ್ಲಿ ಮನೆಯೊಂದರ ಆವರಣದಲ್ಲೇ ನವಿಲೊಂದು ಮಗುವಿನೊಂದಿಗೆ ಗರಿ ಬಿಚ್ಚಿ ನಾಟ್ಯ ಮಾಡಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿನ ದೇವಸ್ಥಾನವೊಂದರ ಅರ್ಚಕ ರಾಜೇಶ್ ಭಟ್ ಅವರ ಮನೆಯಂಗಳದಲ್ಲಿ ನವಿಲು...
ಮಂಗಳೂರು: 2021-22ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಿದ...
ಮಂಗಳೂರು: ಭಾರತೀಯ ಸೇನೆಗೆ ಹೊಸ ಬ್ಯಾಚ್ ಸೈನಿಕರನ್ನು ಆಯ್ಕೆ ಮಾಡಲು ನೇಮಕಾತಿ ಅಭಿಯಾನವನ್ನು ನಡೆಸಿ ಈಗಾಗಲೇ ಎರಡು ವರ್ಷಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಆದರೆ ರಕ್ಷಣಾ ಸಚಿವಾಲಯದ ಮಾಹಿತಿಯಂತೆ ಸೇನೆಯಿಂದ ನಿವೃತ್ತರಾಗುವ ಸೈನಿಕರ ಸಂಖ್ಯೆ ಕಡಿಮೆಯಾಗಿಲ್ಲ...
ಮಂಗಳೂರು: ಮಹಾನಗರ ಪಾಲಿಕೆಯ ಕುಲಶೇಖರ ಕೋಟಿಮುರ ರಸ್ತೆ ಅಗಲೀಕರಣದ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಥಳೀಯರ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕುಲಶೇಖರ ಕೋಟಿಮುರ ರಸ್ತೆ ಅಗಲೀಕರಣಕ್ಕಾಗಿ ಪ್ರಿಮಿಯರ್ ಎಫ್.ಎ.ಆರ್ ನಿಂದ ಅನುದಾನ...