ಮಂಗಳೂರು: ಅಪಾರ್ಟ್ಮೆಂಟ್ವೊಂದರಲ್ಲಿ ಮನೆಯ ಹಾಲ್ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್ಗಳನ್ನು ಸರಿ ಮಾಡುತ್ತಿರುವಾಗ ಬಾಲಕಿಯೋರ್ವಳು ಆಯತಪ್ಪಿ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಸೆಹರ್ ಇಮ್ತಿಯಾಜ್ (15) ಮೃತಪಟ್ಟ ಬಾಲಕಿ....
ಮಂಗಳೂರು: 2022-23ನೇ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ...
ಮಂಗಳೂರು: ಭೂಮಾಲೀಕರಿಗೆ ಸಮಾಧಾನಕರ ಪರಿಹಾರ ಕೊಡಿಸುವ ಜವಾಬ್ದಾರಿ ಒಬ್ಬ ಸಂಸದನಾಗಿ ನನ್ನ ಮತ್ತು ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಮೇಲೆ ಇದೆ. ಇದಕ್ಕೆ ನಾವು ಬದ್ಧರಾಗಿದ್ದು ಕೂಡಲೇ ಹೆದ್ದಾರಿ ಕೆಲಸ ಪ್ರಾರಂಭಿಸಿ ಎಂದು ಮಂಗಳೂರು ಸಂಸದ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಓರ್ವ...
ಮಂಗಳೂರು: ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾವೂರು ಜಂಕ್ಷನ್, ಮಹಾಲಿಂಗೇಶ್ವರ ದೇವಸ್ಥಾನದ ಆಸುಪಾಸು, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೆಸ್ಕಾಂನಿಂದ ವಿದ್ಯುತ್...
ಮಂಗಳೂರು: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಸಮಾಜದ 18 ವಟುಗಳಿಗೆ ”ಸಾಮೂಹಿಕ ಬ್ರಹ್ಮೋಪದೇಶ ” ಕಾಶೀ ಮಠಾಧೀಶ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು....
ಮಂಗಳೂರು: ಮೈಲ್ಸ್ಟೋನ್ ಗ್ಲೋಬಲ್ ಅಚೀವರ್ಸ್ ಫೋರಮ್ ಲಖನೌ ನೀಡುವ ಇಂಟರ್ನ್ಯಾಶನಲ್ ವರ್ಲ್ಡ್ ” ಮೈಲ್ಸ್ಟೋನ್ ಗ್ಲೋಬಲ್ ಅವಾರ್ಡ್ ” ಗೆ ಸಹಕಾರ ರಂಗದ ಸಾಧಕ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ...
ಮಂಗಳೂರು: ಹಿರಿಯ ಹವ್ಯಾಸಿ ಯಕ್ಷಗಾನ ಚೆಂಡೆ ಮದ್ದಳೆ ವಾದಕ ಪುರುಷೋತ್ತಮ ಬೆಳ್ಮಣ್ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನವು ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ಬಿ.ನಾರಾಯಣ ಪ್ರಭು ಅವರ ಅಧ್ಯಕ್ಷತೆಯಲ್ಲಿ ಜರಗಿತು. ಕಳೆದ ಐದು ದಶಕಗಳಿಂದ ಮಂಗಳೂರು...
ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ – ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಖದೀಮರು ಬಸ್ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್ಬ್ಯಾಂಕ್ನಲ್ಲಿ ನಿನ್ನೆ ನಡೆದಿದೆ. ಬಸ್ ಏರಿದ...
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಸೇವಾದಳದ ಹಿರಿಯ ಸದಸ್ಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅವಿರತ ಸೇವಕ, ಪ್ರೇಮಚಂದ್ರ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ಕಾರ್ಯ ಇಂದು ಮಧ್ಯಾಹ್ನ 2 ಗಂಟೆಗೆ ಮನೆಯಲ್ಲಿ...