ಮಂಗಳೂರು: ಜೂ.6ರಂದು ನಡೆದ ರೌಡಿಶೀಟರ್ ರಾಘವೇಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳು ಹಾಗೂ ಸಹಕಾರ ನೀಡಿದವರು ಸೇರಿದಂತೆ ಓರ್ವ ಮಹಿಳೆ ಸಹಿತ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಸಂದೀಪ್ ಯಾನೆ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ...
ಉಳ್ಳಾಲ: ತಾಯಿ ಹುಟ್ಟುಹಬ್ಬದ ದಿನದಂದು ಶುಭಾಷಯ ತಿಳಿಸಲು ಹಾಸ್ಟೆಲ್ ಮೇಲ್ವಿಚಾರಕರು ಮೊಬೈಲ್ ನೀಡದ ಕಾರಣ ಮನನೊಂದ ಶಾಲಾ ಬಾಲಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಖಾಸಗಿ ಶಾಲಾ ವಿದ್ಯಾರ್ಥಿ ನಿಲಯದಲ್ಲಿ...
ಮಂಗಳೂರು: ಪೌರ ಕಾರ್ಮಿಕರಿಗೆ ಮೀಸಲಿಟ್ಟ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿದ ಹಿನ್ನೆಲೆ ಮನೆಗಳನ್ನು ತೆರವುಗೊಳಿಸಲು ಸ್ಥಳಕ್ಕೆ ತೆರಳಿದ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯರೇ ತಡೆಯೊಡ್ಡಿದ ಘಟನೆ ನಿನ್ನೆ ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದಿದೆ. ಅಡ್ಡಿಪಡಿಸಿದ ಮೂವರ ವಿರುದ್ದ ದೂರು...
ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ ಸಹವರ್ತಿಗಳಾದ ಆಸಿಫ್...
ಮಂಗಳೂರು: ನಿಯಮವನ್ನು ಉಲ್ಲಂಘಿಸಿ ರೈಲ್ವೇ ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುತ್ತಿರುವ ಆರೋಪದಲ್ಲಿ ರೈಲ್ವೇ ಅಧಿಕಾರಿ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದ ಸಮೀಪದ ಆರೋಗ್ಯ ಘಟಕದಲ್ಲಿ ನಡೆದಿದೆ. ಇಲ್ಲಿ...
ಮಂಗಳೂರು: ನಮ್ಮ ಕುಡ್ಲ ವಾಹಿನಿಯಲ್ಲಿ ಹೊಚ್ಚ ಹೊಸ ಕಾರ್ಯಕ್ರಮ ಆರಂಭವಾಗುತ್ತಿದೆ. ನೃತ್ಯ ಭಜನಾ ಸ್ಪರ್ಧೆ 2022 . ಇದೇ ಜೂನ್ 25 ಶನಿವಾರ ಹಾಗೂ 26 ಆದಿತ್ಯವಾರ ಮೊದಲ ಸುತ್ತಿನ ಸ್ಪರ್ಧೆ, ಕೆನರಾ ಗರ್ಲ್ಸ್ ಹೈಸ್ಕೂಲ್...
ಮಂಗಳೂರು: ಕರ್ನಾಟಕ ಪೌರ ನಿಗಮಗಳ ಕಾಯ್ದೆ 1976ರ ಕಲಂ 343, 353ರ ಪ್ರಕಾರ ಮಾರ್ಚ್ ಮಾಹೆಯ ಅಂತ್ಯದೊಳಗೆ ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ನವೀಕರಣ ಮಾಡಿಸಬೇಕು. ನಂತರದ ಪರವಾನಿಗೆಗೆ ಯಾವುದೇ ಮಾನ್ಯತೆ ಇರುವುದಿಲ್ಲ. ಉದ್ದಿಮೆದಾರರಿಗೆ ಹೊಸದಾಗಿ ಪರವಾನಿಗೆ...
ಮಂಗಳೂರು: ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ವಕೀಲ ಕೆ. ಪೃಥ್ವಿರಾಜ್ ರೈ ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ ಅವರು ತಮ್ಮ ಎದುರಾಳಿ ಅರುಣ್ ಬಂಗೇರ ಅವರನ್ನು ಸೋಲಿಸಿ ಜಯ ಗಳಿಸಿದ್ದಾರೆ. ಉಪಾಧ್ಯಕ್ಷರಾಗಿ ಹಿರಿಯ ವಕೀಲ...
ಮುಲ್ಕಿ: ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಿ ಸ್ಥಳ ಮಹಜರುಗೆ ತೆರಳುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಗಳ ಮೇಲೆ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ ಘಟನೆ ಮೂಲ್ಕಿಯಲ್ಲಿ ಇಂದು ಬೆಳ್ಳಂಬೆಳಗ್ಗೆ...