ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರ ಸಮಿತಿ ವತಿಯಿಂದ ಮಂಗಳೂರು ಆಯುಕ್ತರ ಕಚೇರಿಯಲ್ಲಿ ಪೋಲಿಸ್ ಉಪ ಆಯುಕ್ತರು Think Green – Restore Ecosystem ಎಂಬ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ...
ಮಂಗಳೂರು: ಎ.ಜೆ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಪಿನ್ ಹೋಲ್ ಹೈಬ್ರಿಡ್ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈ ಮೂಲಕ ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಶಸ್ತ್ರಚಿಕಿತ್ಸೆ ಮಾಡಿರುವ ಹೆಗ್ಗಳಿಕೆ ಎ.ಜೆ ಆಸ್ಪತ್ರೆಯದ್ದಾಗಿದೆ. ಶಿಶುವಿಗೆ ಹೃದಯದಲ್ಲಿ ದೋಷವಿದೆ ಎಂದು...
ಮಂಗಳೂರು: 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಗೆ...
ಮಂಗಳೂರು: ನಗರದ ಮುಕ್ಕ ಬೀಚ್ ಬಳಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು (30) ಅಸ್ವಸ್ಥವಾಗಿ ಬಿದ್ದಿದ್ದು, ಚಿಕಿತ್ಸೆಗಾಗಿ ಅವನನ್ನು ಸಾರ್ವಜನಿಕರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವ್ಯಕ್ತಿಯು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಮಳಲಿ ವಿವಾದಿತ ದರ್ಗಾ ವಿಚಾರಣೆಗೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಲಾಗಿದೆ. ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ....
ಮಂಗಳೂರು: ನಗರದ ಸುರತ್ಕಲ್ ಹಾಗೂ ಮುಲ್ಕಿ ರೈಲ್ವೇ ಸ್ಟೇಷನ್ ನಡುವಿನ ಮುಂಚೂರು ಎಂಬಲ್ಲಿ ಮೇ.30ರ ಸೋಮವಾರ ರೈಲು ಅಪಘಾತದಿಂದ ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: ಗೋಧಿ...
ಮಂಗಳೂರು: ಶ್ರೀ ಗೋರಕ್ಷನಾಥ್ ಗದ್ದುಗೆಯ ಪೀಠಾಧೀಶ್ವರ, ನಾಥ ಪಂಥದ ಪರಮೋಚ್ಚ ಧರ್ಮಗುರು, ಹಿಂದೂ ಯುವ ವಾಹಿನಿಯ ಸಂಸ್ಥಾಪಕರು ಮತ್ತು ರಾಷ್ಟ್ರೀಯ ಸಂರಕ್ಷಕರು, ಅಪ್ಪಟ ರಾಷ್ಟ್ರವಾದಿ,ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಮಹಾರಾಜ್ ಅವರ ಅವತರಣ...
ಮಂಗಳೂರು: ಮಳಲಿ ವಿವಾದಿತ ದರ್ಗಾಕ್ಕೆ ಸಂಬಂಧಿಸಿದಂತೆ ಇಂದು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಈ ಹಿಂದೆ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ...
ಮಂಗಳೂರು: ರಾಷ್ಟ್ರಕವಿ ಕುವೆಂಪುರವರನ್ನು ವ್ಯಂಗ್ಯವಾಗಿ ಕಾಣುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ಮತ್ತೆ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದು ದುರಂತ. ಇವರು ತನ್ನ ಫೇಸ್ಬುಕ್ ಪೇಜ್ನಲ್ಲಿ ನಾಡಗೀತೆಯ ಬಗ್ಗೆ ಕೂಡಾ ಅವಮಾನಿಸಿದ್ದಾರೆ. ಏಕೆಂದರೆ ಅದರಲ್ಲಿ ಸರ್ವ ಜನಾಂಗದ...
ಮಂಗಳೂರು: ‘ಆರ್ಯ ಸಂತತಿಯ ಮುತಾಲಿಕ್, ಈಗಾಗಲೇ ಕೃಪಾ ಅಣತಿಯಂತೆ, ಲವ್ ಜಿಹಾದ್, ಹಲಾಲ್, ಆಝಾನ್ ಮೂಲಕ, ಹಿಂದುತ್ವದ ದ್ವೇಷ ಹೇಳಿಕೆಯ ಮೂಲಕ ಈ ರಾಜ್ಯದ ಜನತೆಯನ್ನು ಗಲಭೆಯಲ್ಲಿ ಹುಟ್ಟು ಹಾಕಿ, ಹಿಂದುತ್ವದ ಅಮಲಿನಲ್ಲಿ ಇರಿಸಿ,ಈಗ ಆಝಾನ್...