ಮಂಗಳೂರು: ನಗರದ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಂಗಳಾದೇವಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದೆ. ಆದ್ದರಿಂದ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ನಮಿಕಟ್ಟೆ, ಮಂಕೀಸ್ಟ್ಯಾಂಡ್, ಅಮರ್...
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಜಂಕ್ಷನ್ ಗೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರು ಇಡುವಂತೆ ಹಾಗೂ ಸಾವರ್ಕರ್ ಪುತ್ಧಳಿ ಸ್ಧಾಪಿಸುವಂತೆ ಒತ್ತಾಯಿಸಿ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ವೈ ಶೆಟ್ಟಿಯವರಿಗೆ...
ಮಂಗಳೂರು: ಮಳಲಿಯ ವಿವಾದಿತ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಕೇಳಿದ್ದ ಬೆನ್ನಲ್ಲೇ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಸವಾಲೊಡ್ಡಿದ್ದರು. ಇಂದು ಸೀಲ್ ಮಾಡಿರುವ ಕವರ್ ಅನ್ನು ಬಿಡುಗಡೆ ಮಾಡಿ ಜ್ಯೋತಿಷ್ಯ ಸುಳ್ಳು ಎಂಬುವುದನ್ನು ಮತ್ತೆ ಸಾಬೀತು...
ಮಂಗಳೂರು: ಕೆಬಿಸಿ ಬಹುಮಾನದ ಹೆಸರಿನಲ್ಲಿ ದಂಪತಿಯನ್ನು ವಂಚಿಸಲು ಯತ್ನಿಸಿದ ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಂಪತಿಗೆ ಮೇ 26ರಂದು ‘ನೀವು 25 ಲಕ್ಷ ರೂ. ಬಹುಮಾನ ಗೆದ್ದಿದ್ದು, ಬಹುಮಾನ ಸ್ವೀಕರಿಸಲು ಬ್ಯಾಂಕ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ 2021 ನೇ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು `ಹೊಸ ದಿಗಂತ’ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಿನ್ನೆ ನಗರದ...
ಮಂಗಳೂರು: ಡಾ. ದಯಾನಂದ್ ಪೈ, ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ದ. ಕ ಜಿಲ್ಲಾ ಬಸ್ ಮಾಲಕರ ಸಂಘ ಮತ್ತು ಚಲೋ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿ ಡಿಜಿಟಲ್ ಬಸ್ ಪಾಸ್...
ಮಂಗಳೂರು: ಮಹಾನಗರ ಪಾಲಿಕೆಯ ಕೊಡಿಯಾಲ್ಬೈಲ್ ವಾರ್ಡಿನ ಕೃಷ್ಣಮಠ ಹಿಂಬದಿ ರಸ್ತೆ ಹಾಗೂ ಕಿರು ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದಲ್ಲಿ ಅಭಿವೃದ್ಧಿ...
ಮಂಗಳೂರು: ಜೋಡಿ ಕಾಡುಕೋಣವೊಂದು ಇಂದು ನಗರದ ಹೊರವಲಯದ ಪಡೀಲ್ನ ಮರೋಳಿಯಲ್ಲಿ ಲಾಲ್ ಬಹಾದ್ದೂರ ಶಾಸ್ತ್ರಿ ಬಡಾವಣೆ ಕೆನರಾ ಸ್ಪ್ರಿಂಗ್ ಬಳಿ ಕಾಣ ಸಿಕ್ಕಿದೆ. ರಸ್ತೆಯ ಪಕ್ಕದ ಒಂದು ಪೊದೆಯಲ್ಲಿ ಜೋಡಿ ಕೋಣಗಳು ಆಚೆ ಈಚೆ ಓಡಾಡುತ್ತಿರುವುದು...
ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಮಂಗಳೂರಿಗೆ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ...
ಮಂಗಳೂರು: ಮೇ 29ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬೆಳಗಿನ ಜಾವ ಸ್ಕೂಟರ್ವೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳುವಿನ ಮೆದುಳು ನಿಷ್ಕ್ರಿಯಗೊಂಡಿದೆ. ಮೆದುಳು ನಿಷ್ಕ್ರಿಯಗೊಂಡ ಯುವಕನನ್ನು ಧೀರಜ್ (25) ಎಂದು ಗುರುತಿಸಲಾಗಿದೆ. ನಿನ್ನೆ...