ಮಂಗಳೂರು: ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...
ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಅಚಾನಕ್ ಆಗಿ ಬೆಂಕಿ ಹೊತ್ತಿಕೊಂಡು ಕಾರ್ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಪಿ.ವಿ.ಎಸ್ ಸರ್ಕಲ್ನಲ್ಲಿ ಬಳಿ ನಡೆದಿದೆ. ಡಾ. ಸುಶ್ಯಾಮ್ ಎಂಬವರು ಅಪಾಯದಿಂದ ಪಾರಾದ ಕಾರು ಚಾಲಕ. ಅದೃಷ್ಟವಶಾತ್ ಇವರು...
ಮಂಗಳೂರು: ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಮ್ನಲ್ಲಿ ಐ ಪೋನ್ ಆರ್ಡರ್ ಮಾಡಿ ಸುಮಾರು 66,000 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು GADGET FACTORY ಎಂಬ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಆನ್ಲೈನ್ನಲ್ಲಿ ಮೊಬೈಲ್ ಖರೀದಿ...
ಮಂಗಳೂರು: ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೂಳೂರು ಮತ್ತು ಚಿಲಿಂಬಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಗಾಂಧಿನಗರ, ಶಾಂತಿನಗರ,...
ಮಂಗಳೂರು: ಬಾರ್ಕೂರಿನಿಂದ ಕಾಸರಗೋಡಿನ ಚಂದ್ರಗಿರಿಯವರೆಗೆ ವ್ಯಾಪಿಸಿಕೊಂಡಿರುವ ಪರಶುರಾಮ ಸೃಷ್ಠಿ ತುಳುನಾಡಿನಲ್ಲಿ ಇಂದು ಪತ್ತನಾಜೆ ಸಂಭ್ರಮ. ಕೋಲ, ನೇಮ,ಅಂಕ ಆಯನ, ಆಚರಣೆಗಳಿಗೆ ತೆರೆ ಬೀಳುವ ವಿಶೇಷ ದಿನವೇ ಈ “ಪತ್ತನಾಜೆ”. ಪತ್ತನಾಜೆಯಿಂದ ಹಿಡಿದು ದೀಪಾವಳಿವರೆಗೂ ತುಳುನಾಡಿನಲ್ಲಿ ಧಾರ್ಮಿಕ...
ಮಂಗಳೂರು: ಓಣಿ ರಸ್ತೆಯೊಂದಕ್ಕೆ ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ....
ಮಂಗಳೂರು: ಮುಂಗಾರು ಮಳೆಯ ಹಿನ್ನೆಲೆ ಮೀನುಗಳ ಸಂತಾನೋತ್ಪತ್ತಿ ಕಾರಣ ಮತ್ತು ಸಮುದ್ರ ಅವಘಡಗಳನ್ನು ತಪ್ಪಿಸಲು ಜೂನ್ 1 ರಿಂದ 61 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದ ಕಾರಣ ಕರಾವಳಿಯ ಪ್ರಮುಖ...
ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಪಿ.ವಿ.ಎಸ್, ಕರಂಗಲ್ಪಾಡಿ, ಅಂಬೇಡ್ಕರ್ ಭವನ...
ಮಂಗಳೂರು: ಪ್ರವರ್ಗ 1ರಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರರು ನಕಲಿ ದಾಖಲೆ ಸೃಷ್ಟಿಸಿ ಪರಿಶಿಷ್ಠ ಜಾತಿ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಪರಿಶಿಷ್ಠರ ಸಂವಿಧಾನಿಕ ಮೀಸಲಾತಿಯನ್ನು ಕಸಿದುಕೊಳ್ಳುತ್ತಿರುವುದನ್ನು ವಿರೋಧಿಸಿ ಮತ್ತು ತಪ್ಪಿತಸ್ಥರ ವಿರುದ್ಧ...
ಮಂಗಳೂರು: ”ಯಕ್ಷಗಾನ ಸಂಘವನ್ನು ನಿರಂತರ ನೂರು ವರ್ಷಗಳಿಂದ ನಡೆಸಿಕೊಂಡು ಬಂದದ್ದು ಅಚ್ಚರಿ ಹಾಗೂ ಸಂಭ್ರಮದ ಸಂಗತಿ. ದೇವಸ್ಥಾನದ ಪ್ರೋತ್ಸಾಹದಿಂದ ಇದು ಸಾಧ್ಯ. ಪ್ರತಿಫಲಾಪೇಕ್ಷೆ ಇಲ್ಲದೆ ಕಲಾ ಸೇವೆ ಮಾಡುವ ಹವ್ಯಾಸಿ ತಾಳಮದ್ದಳೆ ಕಲಾವಿದರ ಕೊಡುಗೆ ಸ್ಮರಣೀಯ”...