ಮಂಗಳೂರು: ಸಮಾಜ ಸುಧಾರಕ ನಾರಾಯಣ ಗುರುಗಳ ಇತಿಹಾಸವನ್ನು ಪಠ್ಯಪುಸ್ತದಲ್ಲಿ ಮತ್ತೆ ಸೇರಿಸದಿದ್ದಲ್ಲಿ ಕಾಂಗ್ರೆಸ್ನಿಂದ ಚಳುವಳಿ ಆರಂಭಿಸುತ್ತೇವೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ.ಆರ್.ಲೋಬೋ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ಭವನದಲ್ಲಿ ನಡೆದ...
ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಎಂದು ಬಂದಿದ್ದ ಅಮ್ಮ ಮಗಳು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಹಾಗೂ ಅವರ ಮಗಳು ಪುನರ್ವಿ (4 ವರ್ಷ, 6 ತಿಂಗಳು) ನಾಪತ್ತೆಯಾದವರು....
ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್ ತಂತಿ...
ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ ಹಚ್ಚಿ...
ಮಂಗಳೂರು: 300-400 ವರ್ಷಗಳ ಹಿಂದೆಯಿಂದಲೂ ಇರುವ ಮಸೀದಿಯ ಬಗ್ಗೆ ಊರಿನವರಿಗೆಲ್ಲಾ ಗೊತ್ತಿದೆ. ಈ ವಿವಾದದ ವಿಚಾರದಲ್ಲಿ ಜಿಲ್ಲಾಧಿಕಾರಿಯೇ ಕೇಂದ್ರಬಿಂದು. ಅವರಿಗೆ ಯಾವ ರಾಜಕೀಯ ಒತ್ತಡ ಇದೆಯೋ ಗೊತ್ತಿಲ್ಲ. ಇದಕ್ಕೆ ಸಂಬಂಧಿಸಿ ನಿಧಾನಗತಿಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಎಂದು...
ಉಳ್ಳಾಲ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಟ್ಟಡ ಕುಸಿದು ಬಿದ್ದಿರುವ ಘಟನೆ ಕಿನ್ಯಾ ಬೆಳರಿಂಗೆಯಲ್ಲಿ ನಡೆದಿದೆ. ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ. ಸಮೀಪದಲ್ಲೇ ಹೊಸತಾದ...
ಮಂಗಳೂರು: ಮಡಿಕೇರಿಯಲ್ಲಿ ಪೊನ್ನಂಪೇಟೆಯಲ್ಲಿ ಭಜರಂಗದಳ ಕಾರ್ಯಕರ್ತರಿಗೆ ಆಯುಧ ತರಬೇತಿ ಹಾಗೂ ತ್ರಿಶೂಲ ದೀಕ್ಷೆ ನೀಡಿರುವ ವಿಹೆಚ್ಪಿ ಯ ಕಾರ್ಯಕ್ರಮಕ್ಕೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯುಟಿ ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ...
ಮಂಗಳೂರು: ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ಉರ್ವದ...
ಮಂಗಳೂರು: ಹಣ್ಣುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಪಿಕ್ಆಪ್ ವಾಹನ ಢಿಕ್ಕಿ ಹೊಡೆದು ಅಪಘಾತಕ್ಕೀಡಾದ ಅನ್ಯ ಧರ್ಮದ ಯುವಕನನ್ನು ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ಸಾಗಿಸಿದ ಮಾನವೀಯ ಘಟನೆ ಇಂದು ಮುಂಜಾನೆ ಮಂಗಳೂರಿನ ಉಜ್ಜೋಡಿಯಲ್ಲಿ ನಡೆದಿದೆ. ಉಳಾಯಿಬೆಟ್ಟು ನಿವಾಸಿ...
ಉಳ್ಳಾಲ: ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂಪಲದ ಚೇತನ ನಗರ ನಿವಾಸಿ ಮಹಿಳೆಯ ಗಂಡ ಜೋಸೆಫ್ ಫ್ರಾನ್ಸಿಸ್ (54) ಬಂಧಿತ ಆರೋಪಿ. ಕೇರಳದ ಕೊಚ್ಚಿ...