ಮಂಗಳೂರು: ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗಿದೆ. ಜೊತೆಗೆ ಶಾಲೆಗೆ ಆಗಮಿಸುವ ಮೊದಲ ದಿನ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಖುಷಿಯಿಂದ ಶಾಲೆಗೆ ಬರುವಂಥ ವಾತಾವರಣ ನಿರ್ಮಿಸಬೇಕೆಂದು ಶಿಕ್ಷಣ ಇಲಾಖೆಯು...
ಮಂಗಳೂರು: ಧ್ವನಿವರ್ಧಕ ಬಳಕೆ ಬಗ್ಗೆ ಸರ್ಕಾರವೊಂದು ಗೈಡ್ ಲೈನ್ಸ್ ತಂದಿದೆ. ರಾತ್ರಿ 10 ರಿಂದ 6ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆ ಬಗ್ಗೆ ಹೊಸ ಆದೇಶವನ್ನು ಸರಕಾರ ನೀಡಿದ್ದು ಈ ಆದೇಶದಲ್ಲಿ ಮಾರ್ಪಾಟು ಮಾಡಬೇಕೆಂದು ಕಲಾವಿದನ ನಿಟ್ಟಿನಲ್ಲಿ ನಾನು...
ಮಂಗಳೂರು: ಇತ್ತೀಚೆಗೆ ಕೆಎಸ್ಆರ್ಟಿಸಿ ಬಸ್ನಲ್ಲಿ 3 ವರ್ಷದ ಮಕ್ಕಳಿಗೆ ಇನ್ನು ಮುಂದೆ ಟಿಕೆಟ್ ದರ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಪಷ್ಟನೆ ನೀಡಿದೆ. ಮಕ್ಕಳ ಪ್ರಯಾಣ ದರವನ್ನು ಆರು...
ಮಂಗಳೂರು: ಕಡಲ ತೀರದಲ್ಲಿ ಅಲೆಗಳೊಂದಿಗೆ ಭಾರಿ ಪ್ರಮಾಣದಲ್ಲಿ ತೈಲ ಜಿಡ್ಡು ಸುರತ್ಕಲ್ನ ದೊಡ್ಡಕೊಪ್ಪಲು ಬೀಚ್ನಲ್ಲಿ ಕಂಡುಬಂದಿದೆ. ಹಡಗುಗಳು ಕಡಲ ತೀರ ಪ್ರದೇಶದಲ್ಲಿ ಲಂಗರು ಹಾಕಿದ ಸಂದರ್ಭ ತೈಲ ಜಿಡ್ಡಿನ ತ್ಯಾಜ್ಯವನ್ನು ಸಮುದ್ರಕ್ಕೆ ಸುರಿಯುತ್ತಿರುವ ಬಗ್ಗೆ ಆರೋಪಗಳು...
ಮಂಗಳೂರು: ವ್ಯಕ್ತಿಯೋರ್ವ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36) ಬಂಧಿತ...
ಮಂಗಳೂರು: ದೆಹಲಿ ಮೂಲದ ಲೇಖಕಿ, ಪ್ರಸ್ತುತ ಭಾರತೀಯ ನೌಕಾಪಡೆಯ ಇತಿಹಾಸ ವಿಭಾಗದಲ್ಲಿ ಸಂಶೋಧಕಿಯಾಗಿ ಕೆಲಸ ಮಾಡುತ್ತಿರುವ ತಿಯಾ ಚಟರ್ಜಿ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ಕುರಿತ ಸಾಕ್ಷ್ಯಚಿತ್ರ ತಯಾರಿಸಲು ಮುಂದಾಗಿದ್ದಾರೆ. ರಾಣಿ ಅಬ್ಬಕ್ಕರ...
ಕಾಸರಗೋಡು: ಮಾದಕ ವಸ್ತು ಸೇವಿಸುತ್ತಿದ್ದ ಓರ್ವ ಯುವಕನನ್ನು ತಾನು ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಮಾದಕ ವಸ್ತು ಸಮೇತ ಪೊಲೀಸರು ವಶಪಡಿಸಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಆಲಂಪಾಡಿಯ ಅಮೀರಾಲಿ (23) ಬಂಧಿತ ಆರೋಪಿ. ವಾಹನ ತಪಾಸಣೆ...
ಮಂಗಳೂರು: ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನೂತನ ಸಾರಥಿಯಾಗಿ ಕೆ.ಪಿ.ಸುಚರಿತ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಆಡಳಿತ ಮಂಡಳಿಯಲ್ಲಿ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಈ ದಿನ ಚುನಾವಣೆ ನಡೆದಿದ್ದು ಜೋ. ಪ್ರದೀಪ್ ಡಿಸೋಜ, ರಿಟರ್ನಿಂಗ್...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಮಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ರಾಜ್ಯ ಬಿಜೆಪಿ ಸರಕಾರದ ಕ್ರಮವು ಅಸಾಂವಿಧಾನಿಕವಾಗಿದ್ದು, ಇದು ಅಲ್ಪಸಂಖ್ಯಾತರನ್ನು ಮತ್ತಷ್ಟು ಗುರಿಪಡಿಸುವ ದುರುದ್ದೇಶವನ್ನು ಹೊಂದಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ನಾಸಿರ್...