ಉಡುಪಿ: ಮಂಗಳೂರಿನಿಂದ ಎಚ್ಪಿ ಅಡುಗೆ ಅನಿಲ ಸಿಲಿಂಡರ್ಗಳನ್ನು ಉಡುಪಿಗೆ ಸಾಗಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಟ್ರಕ್ ಚಾಲಕ ನಿನ್ನೆ ರಾತ್ರಿ ವಾಹನ ನಿಲ್ಲಿಸಿ ಚಹಾ ಕುಡಿಯಲು...
ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ. ಈ ಸಂಬಂಧ ಕರಾವಳಿ ತಟ ರಕ್ಷಣಾ ಪಡೆಯನ್ನು ಸನ್ನದ್ದ ಗೊಳಿಸಲಾಗಿದ್ದು ಸಮುದ್ರದಲ್ಲಿ...
ಮಂಗಳೂರು: ತರಾತುರಿಯಲ್ಲಿ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಗೆಯೇ ಜನಸಾಮಾನ್ಯರಿಗೆ ಹಾಗೂ ಚಾಲಕರಿಗೆ ಅನ್ಯಾಯವಾಗದ ರೀತಿಯಲ್ಲಿ ಬೆಲೆ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲಾಗಬೇಕು. ಜಿಲ್ಲೆಯ ಆಟೋ ಹಾಗೂ ಟ್ರಕ್ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇತರರಿಗೆ...
ಮಂಗಳೂರು: ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನ ದೇವರ ಪದವು ಎಂಬಲ್ಲಿ ನಡೆದಿದೆ. ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂಬವರು ಮೃತಪಟ್ಟ...
ಮಂಗಳೂರು: ನಗರದ ಅರಕೆರೆಬೈಲು ಜಪ್ಪುವಿನ ಬಳಿ ವಾಸವಾಗಿದ್ದ ಪುಷ್ಪರಾಜ (52 ವರ್ಷ) ಎಂಬವರು ಏಪ್ರಿಲ್ 3ರಿಂದ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 5.5 ಅಡಿ ಎತ್ತರ, ಬಿಳಿ ಮೈ...
ಮಂಗಳೂರು: ನಗರದ ವೈದ್ಯಕೀಯ ಕಾಲೇಜೊಂದರ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಸಾಂಧ್ರ ಪಿ.ಪಿ (21) ಆತ್ಮಹತ್ಯೆಯಲ್ಲಿ ಮೃತ ಪಟ್ಟ ವಿದ್ಯಾರ್ಥಿನಿ. ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್...
ಉಡುಪಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಿದ್ದು, ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ಹಲವೆಡೆ...
ಮಂಗಳೂರು: ಅನಾರೋಗ್ಯದ ಕಾರಣದಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಿಂದ ಜನರಲ್ ವಾರ್ಡ್ ಗೆ ಶಿಫ್ಟ್ ಆಗಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರೀ ಬೊಮ್ಮೆಗೌಡ ಅವರನ್ನು ಹಿಂದುಳಿದ ವರ್ಗ ಹಾಗು ಸಮಾಜ...
ಮಂಗಳೂರು: ಎಸ್. ಎಲ್ ಭೈರಪ್ಪನವರ ಬರೋಬ್ಬರಿ 700 ರಷ್ಟು ಪುಟಗಳ ಬೃಹತ್ ಕಾದಂಬರಿ ‘ಪರ್ವ’ ಮಹಾಭಾರತ ಕಥಾಧಾರಿತ ನಾಟಕವು ಇಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರದರ್ಶನಗೊಳ್ಳುತ್ತಿದೆ. ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿಯವರ ನಿರ್ದೇಶನದಲ್ಲಿ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಹಂಪ್ಗಳಿಗೆ ಹೊಸದಾಗಿ ಬಣ್ಣ ಬಳಿಯುವ ಮಹತ್ವದ ಕಾಮಗಾರಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ನಗರದ ಹಲವೆಡೆ ಹಂಪ್ ಇದ್ದರೂ ಬಣ್ಣ ಮಾತ್ರ ಮಾಸಿ ಹೋಗಿ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿತ್ತು. ಇದೀಗ ಹಂಪ್ಗಳಿಗೆ...