ಮಂಗಳೂರು: ಮಸೀದಿಗಳಲ್ಲಿ ಮುಂಜಾನೆ ಧ್ವನಿವರ್ಧಕ ಮೂಲಕ ಅಜಾನ್ ನಡೆಸುವುದಕ್ಕೆ ಪ್ರತಿಯಾಗಿ ಮೇ 9ರಿಂದ ರಾಜ್ಯಾದ್ಯಂತ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳಲ್ಲಿ ಭಕ್ತಿಗೀತೆ, ಸುಪ್ರಭಾತ, ಕೇಳಿಸಬೇಕು ಎಂದು ಶ್ರೀರಾಮ ಸೇನೆ ನೀಡಿದ್ದ ಕರೆಗೆ ದ.ಕ ಜಿಲ್ಲೆಯಲ್ಲಿ ಸ್ಪಂದನೆ ವ್ಯಕ್ತವಾಗಿಲ್ಲ. ಮಂಗಳೂರು...
ಮಂಗಳೂರು: ಬೈಕ್ಗೆ ಕಾರು ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ರಮೇಶ್ ಕುಮಾರ್ (ಮೃತ ದುರ್ದೈವಿ). ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು: ಉಪ್ಪಿನಂಗಡಿ ಗ್ರಾಮದ ರಾಗ್ ಜನರಲ್ ಸ್ಟೋರ್ ಬಳಿ (40 ವರ್ಷ) ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 173 ಸೆಂ.ಮೀ. ಎತ್ತರ, ಬಿಳಿ ಮೈಬಣ್ಣ, ಕೋಲು...
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ರಿ ಬೊಮ್ಮಗೌಡರಿಗೆ ನಿನ್ನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ...
ಮಂಗಳೂರು: ನಗರದ ಅತ್ತಾವರದಲ್ಲಿ ಕಸ ಹಾಕುವ ವಿಷಯಕ್ಕೆ ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಶ್ವನಾಥ್ ಮತ್ತು ಮಧುಸೂಧನ್ ಬಂಧಿತ ಆರೋಪಿಗಳು. ಮೇ 4 ರಂದು...
ಕಟೀಲು: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಹಾಗೂ ಅವರ ಪತ್ನಿ ನಿನ್ನೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ನಿಭಾಯಿಸುವ ಸ್ವಚ್ಛತೆಯ ಬಗ್ಗೆ ಹಾಗೂ ಪ್ರಶಾಂತ ವಾತಾವರಣದ...
ಮಂಗಳೂರು: ಎಂ. ಜಿ ರಸ್ತೆಯಲ್ಲಿ ಪಿವಿಎಸ್ ಕಡೆಯಿಂದ ಲಾಲ್ಭಾಗ್ ಕಡೆಗೆ ಒಂದೇ ಬೈಕ್ನಲ್ಲಿ ಐವರು ಪ್ರಯಾಣಿಸುತ್ತಿದ್ದ ಬಗ್ಗೆ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ...
ಮಂಗಳೂರು: ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆಯಾಗಲು ಸಿದ್ಧತೆ ನಡೆಸಿದ್ದ ವರ ಅದೇ ಯುವತಿಯ ಜೊತೆ ಮದುವೆ ಮಂಟಪದಿಂದಲೇ ಪರಾರಿಯಾಗಿರುವ ಆಶ್ಚರ್ಯಕರ ಘಟನೆ ಮಂಗಳೂರಿನ ಮುಲ್ಕಿಯ ಪಡುಪಣಂಬೂರು ಬಳಿ ನಡೆದಿದೆ. ತಾನು ಇಷ್ಟಪಟ್ಟ ಹುಡುಗಿಯ ಜೊತೆಗೆ...
ಮಂಗಳೂರು: 2021-22 ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಮೇ.15 ರವರೆಗೆ ಅವಧಿ ವಿಸ್ತರಣೆಯಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. ಓSP ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ...
ಮಂಗಳೂರು: ನಗರದ ಬೊಂದೇಲ್ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ ನಿಸರ್ಗಧಾಮಕ್ಕೆ...