ಮಂಗಳೂರು: ಯುವ ಪ್ರತಿಭೆಗಳು ಸೇರಿ ಮಾಡಿರುವ ಬಹುನಿರೀಕ್ಷಿತ ಶಾರ್ಪ್ ಕ್ರಿಯೇಷನ್ಸ್ ನಿರ್ಮಾಣದ ‘ವಿಕ್ಕಿ’ ಕಿರುಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಿನ್ನೆ ನಡೆಯಿತು. ಪಂಪ್ವೆಲ್ನಲ್ಲಿರುವ ಸಪ್ತಕ್ ಸ್ಟುಡಿಯೋದಲ್ಲಿ ಆಡಿಯೋ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಮಾರಭದಲ್ಲಿ ತುಳು ಚಲನಚಿತ್ರ...
ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಸ್ಮಾಯಿಲ್ ಯಾನೆ ಇಚ್ಚ ಜೋಕಟ್ಟೆ , ಸಮೀರ್ ಜೋಕಟ್ಟೆ, ದಾವೂದ್ ಹಕೀಂ ಮತ್ತು...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾದಂತೆ ಇದೀಗ ದೇಶದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯೂ 102.50 ರೂಪಾಯಿ ಹೆಚ್ಚಾಗಿದ್ದು, ಆ ಮೂಲಕ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯು ರೂ. 2355.50...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಏ.29 ರಿಂದ ಜೂ.27ರ ವರೆಗೆ 60 ದಿನಗಳ ಕಾಲ ಬದಲಿ ರಸ್ತೆ ಸಂಚಾರಕ್ಕೆ...
ಮಂಗಳೂರು: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಉಚಿತ ಆರೋಗ್ಯ ತಪಾಸಣಾ ಶಿಬಿರದ ಯೋಜನೆಯಡಿಯಲ್ಲಿ ಶ್ರೀ ಕೃಷ್ಣ ಸುಧಾರಕ ಸಂಘ ಕದ್ರಿ ಮಂಗಳೂರಿನ ಸುಮಾರು ನೂರಕ್ಕೂ ಮಿಕ್ಕಿ ಬಡಿಸುವವರು ಮತ್ತು ಅಡುಗೆ ಕೆಲಸಗಾರರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ...
ಮಂಗಳೂರು: ಬಸ್ ಡ್ರೈವಿಂಗ್ ಮಾಡುತ್ತಿದ್ದ ವೇಳೆ ಚಾಲಕ ಗುಟ್ಕಾ ಜಗಿಯುತ್ತಿದ್ದದಕ್ಕೆ ಆರ್ಟಿಒ ಅಧಿಕಾರಿಗಳು ದಂಡ ವಿಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಬಿಜೈ ಬಳಿ ದಾಖಲೆಯನ್ನು ತಪಾಸಣೆ ಮಾಡುವ ವೇಳೆ 2 ಬಸ್ನ ಚಾಲಕರು ಗುಟ್ಕಾ...
ಮಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಕನಿಷ್ಠ ಒಂದು ಎಕರೆ ಗರಿಷ್ಠ ಐದು ಎಕರೆ ಜಮೀನು ಹೊಂದಿರುವ ಹಾಗೂ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ...
ಮಂಗಳೂರು: ಎಳನೀರು ವ್ಯಾಪಾರಿಯ ವ್ಯವಹಾರಕ್ಕೆ ಅಡ್ಡಪಡಿಸಿದ ಆರೋಪದಲ್ಲಿ ಸಂಘಪರಿವಾರದ ಗೂಂಡಾಗಳನ್ನು ಕರೆದು ಬುದ್ದಿ ಮಾತು ಹೇಳಿದ ಬಜ್ಪೆ ಠಾಣಾ ಇನ್ಸ್ಪೆಕ್ಟರ್ ಸಂದೇಶ್ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್...
ಮಂಗಳೂರು: ಕಟೀಲು ಪೇಟೆಯಲ್ಲಿ ಮುಸ್ಲಿಮ್ ಎಳನೀರು ವ್ಯಾಪಾರಿಗೆ ವ್ಯಾಪಾರ ನಡೆಸಲು ನಿಷೇಧ ಹೇರಿ, ಬೆದರಿಕೆ ಹಾಕಿದ ಬಿಜೆಪಿಯ ಕ್ರಿಮಿನಲ್ ಕಾರ್ಯಕರ್ತರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಂಡ ಬಜ್ಪೆ ಠಾಣಾಧಿಕಾರಿ ಸಂದೇಶ್ ಹಾಗೂ ಮೂರು ಸಿಬ್ಬಂದಿಗಳನ್ನು...
ಮಂಗಳೂರು: ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜ್ಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜ್ಪೆ ಪೊಲೀಸ್...