-ಕದ್ರಿ ನವನೀತ ಶೆಟ್ಟಿ ಮಂಗಳೂರು: `ಮಾರಿಯಮ್ಮ’ ಎನ್ನುವ ಶಕ್ತಿದೇವತೆ ಮೂಲದಲ್ಲಿ ಪುರಾಣದ ಶ್ರೀದೇವಿ ದುರ್ಗೆ ಅಲ್ಲ. ಆದರೆ ಆಕೆ ತನ್ನ ಜೀವಿತಾವಧಿಯಲ್ಲಿ ಕಷ್ಟವನ್ನು ಅನುಭವಿಸಿ, ತ್ಯಾಗ, ಬಲಿದಾನ, ಪರಾಕ್ರಮ, ಕರುಣೆ, ಭಕ್ತಿ, ದಾನ ಗುಣಗಳಿಂದ ಮರಣಾನಂತರ...
ಮಂಗಳೂರು: ‘ಯಕ್ಷಗಾನ ಸಂಘವನ್ನು ನಿರಂತರ ನೂರು ವರ್ಷಗಳಿಂದ ನಡೆಸಿಕೊಂಡು ಬಂದದ್ದು ಅಚ್ಚರಿ ಹಾಗೂ ಸಂಭ್ರಮದ ಸಂಗತಿ. ಪ್ರತಿಫಲಾಪೇಕ್ಷೆ ಇಲ್ಲದೆ ಕಲಾ ಸೇವೆ ಮಾಡುವ ಹವ್ಯಾಸಿ ತಾಳಮದ್ದಳೆ ಕಲಾವಿದರ ಕೊಡುಗೆ ಸ್ಮರಣೀಯ” ಎಂದು ಹಿರಿಯ ಹವ್ಯಾಸಿ ಅರ್ಥಧಾರಿ...
ಮಂಗಳೂರು: ಪಿಎಸ್ಐ ಅಕ್ರಮ ನೇಮಕದ ಬಗ್ಗೆ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಅಧಿಕಾರಿಗಳ ಬೆಂಬಲ ಇಲ್ಲದೆ ಈ ನೇಮಕಾತಿ ಸಾಧ್ಯವಿಲ್ಲ, ನೇಮಕಾತಿ ಮುಖ್ಯಸ್ಥ ಯಾರು? ಇದನ್ನ ತನಿಖೆ ಮಾಡಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ...
ಮಂಗಳೂರು: ಇತ್ತೀಚೆಗೆ ಆರ್ಯ ಪ್ರಮೋದ್ ಮುತಾಲಿಕ್ ತನ್ನ ಸವರ್ಣೀಯರ ಅಣತಿಯಂತೆ, ಈ ರಾಜ್ಯದ ಸಾಮಾನ್ಯ ಜನರ ಮಧ್ಯೆ ದ್ವೇಷದ ಅಂತರ ಹೆಚ್ಚಿಸಲು, ಸುಳ್ಳಿನ ಹೇಳಿಕೆಯನ್ನು ಮುಂದುವರಿಸುವ ಭರದಲ್ಲಿ ಮುಸ್ಲಿಮರೊಂದಿಗೆ ಆಭರಣದ ವ್ಯವಹಾರ ಮಾಡಬಾರದು ಎಂದು ರಾಗ...
ಮಂಗಳೂರು: ಕೋಮುವಾದಿಗಳಿಗೆ ಉಳ್ಳಾಲದ ಮಣ್ಣಿನಲ್ಲಿ ಅವಕಾಶ ಕೊಡಲ್ಲ. ಉಳ್ಳಾಲದ ಶಾಸಕ ಯಾರಾಗಬೇಕು ಅಂತ ಸರ್ವ ಧರ್ಮದ ಮತದಾರರು ತೀರ್ಮಾನಿಸ್ತಾರೆ. ಹೊರಗಿನವರು ಬಂದು ಮಾತನಾಡಿದ್ರೆ ಏನೂ ಪ್ರಯೋಜನ ಇಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಚುನಾವಣೆ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೊತ್ತದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ 24 ಕ್ಯಾರೆಟ್ನ ಸುಮಾರು 10,25,066 ಲಕ್ಷ...
ಮಂಗಳೂರು: ಇಂದಿನಿಂದ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು ಹಿಜಾಬ್ ವಿವಾದ ಹುಟ್ಟಿಕೊಂಡಿದ್ದ ಕರಾವಳಿಯಲ್ಲೂ ಯಾವುದೇ ರೀತಿಯಲ್ಲಿ ಗೊಂದಲಗಳು ಆಗದಂತೆ ಶಿಕ್ಷಣ ಇಲಾಖೆ ಬಿಗು ಮುನ್ನೆಚ್ಚರಿಕೆ ವಹಿಸಿಕೊಂಡು ಪರೀಕ್ಷೆಗೆ ಸಿದ್ದತೆ ಮಾಡಿದೆ. ಇಂದಿನಿಂದ ಮೇ 18ರವರೆಗೆ ಬೆಳಗ್ಗೆ 10:15ರಿಂದ...
ಮಂಗಳೂರು: ನಗರದ ದಕ್ಷಿಣ ದಕ್ಕೆಯಲ್ಲಿ ಏ.20 ರಂದು ಅಪರಿಚಿತ ವ್ಯಕ್ತಿ (35-40 ವರ್ಷ) ಮಲಗಿದ್ದ ಸ್ಥಿತಿಯಲ್ಲಿ ಬಿದ್ದಿದ್ದಾಗ, ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿರುತ್ತಾರೆ. ...
ಮಂಗಳೂರು: ಏಕಾಂಗಿಯಾಗಿ ರೈಲು ಪ್ರಯಾಣ ಮಾಡಿರುವ ಬಾಲಕನೋರ್ವನ ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದ ಅರ್ಧ ಗಂಟೆಯೊಳಗೆ ಸ್ಪಂದಿಸಿದ ರೈಲ್ವೆ ಸಚಿವಾಲಯವು ಪುತ್ರನಿಂದಲೇ ತಂದೆಗೆ ಕರೆ ಮಾಡಿಸಿದೆ. ರೈಲ್ವೆ ಸಚಿವಾಲಯದ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮಸೀದಿ ಎದುರು 2017ರ ಅಕ್ಟೋಬರ್ 4ರಂದು ನಡೆದಿದ್ದ ಮುಕ್ಕಚ್ಚೇರಿಯ ಜುಬೇರ್ ಎಂಬಾತನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ...