ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕನಿಗೆ ಟಿಪ್ಪರ್ ಹೊಡೆದು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಬಜಾಲ್ನ ಕಟ್ಟಪುಣಿ ಎಂಬಲ್ಲಿ ನಡೆದಿದೆ. ಕಟ್ಟಪುಣಿ ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಎಂಬವರ ಮೊಹಮ್ಮದ್ ಜೀಶನ್ (6)...
ಮಂಗಳೂರು: ಸದಾ ನಗುಮುಖದಿಂದ ಎಲ್ಲವನ್ನು ಸ್ವೀಕರಿಸಿ ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದ ಮಹಿಳೆ ಎಂದು ಹೊಗಳಿಕೆಯನ್ನು ಸಂಪಾದಿಸಿದ್ದ ಅದ್ಭುತ ಗಾಯಕಿ ಮಂಗಳೂರಿನ ಕದ್ರಿ ನಿವಾಸಿ ಸುರೇಖಾ ಪೈ ಅಸೌಖ್ಯದಿಂದ ನಿನ್ನೆ ಮುಂಜಾನೆ ನಿಧನರಾದರು. ಜಾಂಡೀಸ್ ಖಾಯಿಲೆಯಿಂದ...
ಮಂಗಳೂರು: ನಗರದ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ವಿವೇಕನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ ಕಾರಣ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿ.ಜಿ ಕಾಮತ್...
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 10.62 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಅಕ್ರಮವಾಗಿ ಸಾಗಾಟ...
ಮಂಗಳೂರು: ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯಲ್ಲಿ ನಡೆದ ದುರಂತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲು ಕಂಪನಿ ಒಪ್ಪಿಗೆ ಸೂಚಿಸಿದೆ. ಮೀನಿನ ಫ್ಯಾಕ್ಟರಿಯಲ್ಲಿ ತ್ಯಾಜ್ಯದಲ್ಲಿ ಬಿದ್ದಿದ್ದ...
ಮಂಗಳೂರು: ಜಾತಿ ವ್ಯವಸ್ಥೆಯ ಕರಾಳತೆಗೆ ಬಲಿಯಾಗಿದ್ದ ಭಾರತದಲ್ಲಿ ಕೆಳ ಜಾತಿಯಲ್ಲಿ ಹುಟ್ಟಿ ಅಸ್ಪ್ರಶ್ಯತೆಯ ಎಲ್ಲಾ ನೋವುಗಳನ್ನು ಅನುಭವಿಸಿ ಅದೇ ಜಾತಿ ವ್ಯವಸ್ಥೆಯ ವಿರುದ್ದ ದೃಢವಾದ ಸಮರ ಸಾರಿ ಶೋಷಿತ ಸಮುದಾಯದ ಕಣ್ಮಣಿಯಾಗಿ ಮೆರೆದ ಡಾ.ಬಿ.ಆರ್ ಅಂಬೇಡ್ಕರ್...
ಮಂಗಳೂರು: ರಸ್ತೆ ದಾಟುವಾಗ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಗ್ನಿಶಾಮಕ ಇಲಾಖೆ ಚಾಲಕರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಿನ್ನೆ ರಾತ್ರಿ ನಡೆದಿದೆ. ಗಂಗಾಧರ ಬಿ. ಕಮ್ಮಾರ (36...
ಮಂಗಳೂರು: ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಕೆಡಹಲು ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಇದೀಗ ಹಳೆಯ ಮಾರ್ಕೆಟ್ನ ಬಾಕಿ ಇರುವ ಕಟ್ಟಡವನ್ನು ಕೆಡಹುವ ಕಾರ್ಯಾಚರಣೆ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದು, ಬಹುತೇಕ ಎಲ್ಲವೂ ನೆಲಸಮಗೊಂಡಿದೆ. ಇಂದು...
ಮಂಗಳೂರು: ಲೇಡಿಸ್ ಬುರ್ಖಾಗಳಲ್ಲಿನ ಪ್ರೆಸ್ ಬಟನ್ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಷರ್ ಮಾದರಿಯ ಪದಾರ್ಥಗಳನ್ನು ಪ್ರಯಾಣಿಕರೊಬ್ಬರಿಂದ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಕಸ್ಟಮ್ಸ್...
ಮಂಗಳೂರು: ಕೇರಳ ಹಾಗೂ ಕರಾವಳಿ ಭಾಗದಲ್ಲಿ ಇಂದು ಸೌರಮಾನ ಯುಗಾದಿಯನ್ನು ವಿಷು ಸಂಕ್ರಮಣದ ಮೂಲಕ ಆಚರಿಸಲಾಗುತ್ತಿದೆ. ಹೊಸ ವರ್ಷಾಚರಣೆ ರೂಪದಲ್ಲೂ ವಿಷುವನ್ನು ಆಚರಿಸಲಾಗುತ್ತಿದ್ದು, ದೇವರ ಮುಂದೆ ವಿಷು ಕಣಿ ಇಡುವುದು ಈ ದಿನದ ವಿಶೇಷವಾಗಿದೆ. ತರಕಾರಿ,...