ಮಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಹಸ್ತ ಶಿಲ್ಪಿಯಿಂದ ಮಂಗಳೂರಿನಲ್ಲಿ ಸಿಲ್ಕ್ ಇಂಡಿಯಾ 2022 ಮೇಳವನ್ನು ಆಯೋಜಿಸಲಾಗಿದ್ದು, ಇಂದಿನಿಂದ ಮಾರ್ಚ್ 27ರವೆರೆಗೆ 10 ದಿನಗಳ ಕಾಲ ನಗರದ ಫಳ್ನೀರ್ ನಲ್ಲಿರುವ ಹೊಟೇಲ್ ಮೋತಿ ಮಹಲ್ ನಲ್ಲಿ ಸೀರೆಗಳ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಟಿ ವ್ಯಾಕ್ಸ್ ಲಸಿಕೆ ಅಭಿಯಾನದ...
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) `ನಂದಿನಿ’ ಹಾಲಿನ ದರ ತಿಂಗಳಾಂತ್ಯದೊಳಗೆ ಪ್ರತಿ ಲೀಟರ್ಗೆ ೩ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕರ್ನಾಟಕ ಹಾಲು ಮಹಾಮಂಡಳಿ ನಡೆಸಿದ ಈ ಹಿಂದಿನ ಸಭೆಯಲ್ಲಿ...
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಎಮ್.ಜಿ.ಎಮ್ ತಾಲೀಮು ಸ್ಫೋಟ್ಸ್ (ರಿ) ಗುರುಪುರ ಇದರ ಸಹಕಾರದಲ್ಲಿ “ಬ್ಯಾರಿ ತಾಲೀಮು ಜಲ್ಸ್ -2022 “ಕಾರ್ಯಕ್ರಮವು ಗುರುಪುರ ಕೈಕಂಬದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...
ಉಡುಪಿ: ಟ್ರಾಫಿಕ್ ಪೊಲೀಸರು ರಸ್ತೆಗಿಳಿದು ಕರ್ಕಶ ಹಾರ್ನ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ ಗಳಲ್ಲಿನ ಕರ್ಕಶ ಹಾರ್ನ್ಗಳನ್ನು ವಶಕ್ಕೆ ಪಡೆದು ಬಸ್ ನಿರ್ವಾಹಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕರ್ಕಶ ಹಾರ್ನ್ ಬಳಸಿ ಶಬ್ದಮಾಲಿನ್ಯ ಉಂಟು ಮಾಡುತಿದ್ದ ಬಸ್ಗಳ...
ಮಂಗಳೂರು: ಹಿಜಾಬ್ ಕುರಿತ ಉಚ್ಛ ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ರೂಟ್ ಮಾರ್ಚ್ (ಪಥಸಂಚಲನ) ಕದ್ರಿಯಿಂದ ಆರಂಭವಾಗಿ ಕೆಎಸ್ ಆರ್ ಟಿ ಸಿ, ಪಿವಿಎಸ್, ಕೆ ಎಸ್ ರಾವ್ ರೋಡ್...
ಮಂಗಳೂರು: ಮೀನ ಸಂಕ್ರಮಣದ ರಾತ್ರಿ ಸಾವಿರ ಸೀಮೆಯ ಒಡತಿ ಶ್ರೀ ಕ್ರೇತ್ರ ಪೊಳಲಿ ರಾಜರಾಜೇಶ್ವರಿ ಅಮ್ಮನವರ ಒಂದು ತಿಂಗಳ ವಾರ್ಷಿಕ ಜಾತ್ರಾಮಹೋತ್ಸವದ ಧ್ವಜಾರೋಹಣ ನಿನ್ನೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಆರಂಭಗೊಂಡಿತು. ಇಲ್ಲಿ 30 ದಿನ ಪರ್ಯಂತ...
ಮಂಗಳೂರು: ಬೆಳ್ತಂಗಡಿಯ ಸಂಘಪರಿವಾರದ ನಾಯಕನಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿ ಕುಟುಂಬದ ನ್ಯಾಯಕ್ಕಾಗಿ ಮತ್ತು ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಎಸ್ಡಿಪಿಐ ಪಕ್ಷದ ವತಿಯಿಂದ ಇಂದಿನಿಂದ 17ರವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಹಿಜಾಬ್ ತೀರ್ಪು ಹಿನ್ನೆಲೆ ಮುಂದೂಡಲಾಗಿದೆ. ಬೆಳ್ತಂಗಡಿಯಿಂದ...
ಮಂಗಳೂರು: ಹಿಜಾಬ್ ಪ್ರಕರಣದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ಇಂದು ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ...
ಮಂಗಳೂರು: ಕೇಂದ್ರದ ಜವಳಿ ಮಂತ್ರಾಲಯ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಆಯೋಜಿಸಲಾಗಿರುವ ಗಾಂಧಿ ಶಿಲ್ಪ ಬಜಾರ್ ಕರಕುಶಲ ಮೇಳವನ್ನು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಇಂದು ಸಂಜೆ ಉದ್ಘಾಟಿಸಿದರು. ನಮ್ಮಲ್ಲಿರುವ...