ಮಂಗಳೂರು: ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಸಂಭ್ರಮ ನಿನ್ನೆ ಜರುಗಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದಲ್ಲಿ ತಾಳಮದ್ದಲೆ – ಸಂಸ್ಮರಣೆ – ಸಂಮಾನ ಕಾರ್ಯಕ್ರಮ...
ಮಂಗಳೂರು: ನಗರದ ರಸ್ತೆಗಳಲ್ಲಿ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿದ 8 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಪಡಿಸಿಕೊಂಡವರನ್ನು ತೌಸಿಫ್ ಮಹಮ್ಮದ್, ಮಹಮ್ಮದ್ ಸಫ್ವಾನ್, ಮಹಮ್ಮದ್ ಅನೀಸ್, ಮಹಮ್ಮದ್ ಸೊಹಾಲಿ, ಅಬೂಬಕ್ಕರ್ ಸಿದ್ದಿಕ್, ಕಿಶನ್...
ಮಂಗಳೂರು: ಸಶಸ್ತ್ರ ಪಡೆಗಳಿಂದ ನಿವೃತ್ತಿಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಿರಿಯ ಮಾಜಿ ಸೈನಿಕರಿಗಾಗಿ ಪಾವತಿ ಆಧಾರದ ಮೇರೆಗೆ ವೃದ್ಧಾಶ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ. ಪ್ರಯೋಜನಕ್ಕೆ ಆಸಕ್ತರಿರುವ ಹಿರಿಯ ಸೈನಿಕರು, ಕುಟುಂಬದವರು ತಮ್ಮ ದಾಖಲಾತಿಗಳೊಂದಿಗೆ...
ಮುಲ್ಕಿ: ಕೊಲ್ನಾಡುವಿನಲ್ಲಿ ವಿನಯ ಕೃಷಿ ಬೆಳೆಗಾರರ ಸಂಘ(ರಿ) ನವ ಸೌಹಾರ್ದ ಸಹಕಾರಿ, ಪ್ರಣವ ಸೌಹಾರ್ದ ಸಹಕಾರಿ ನಿಯಮಿತ ಮಂಗಳೂರು ಜಂಟಿಯಾಗಿ ಮಂಗಳೂರು, ವಿಶ್ವವಿದ್ಯಾನಿಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ)...
ಮಂಗಳೂರು: ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ ದ.ಕ ಜಿಲ್ಲೆಯಿಂದ 18 ವಿದ್ಯಾರ್ಥಿಗಳು ಉಕ್ರೇನ್ನಲ್ಲಿದ್ದು, ಅವರ ಕುಟುಂಬಗಳಿಗೆ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ,...
ಉಳ್ಳಾಲ: ರಾಜ್ಯಾದ್ಯಂತ ಹಿಜಾಬ್ ವಿವಾದ ತಾರಕ್ಕೇರಿರುವಾಗಲೇ ಇದೀಗ ಮಂಗಳೂರಿನಲ್ಲೂ ಹಿಜಾಬ್ ಕಿಚ್ಚು ಶುರುವಾಗಿದೆ. ಮಂಗಳೂರು ಹೊರ ವಲಯದ ಉಳ್ಳಾಲದ ಕಾಲೇಜಿನಲ್ಲೂ ಹೊಸತಾಗಿ ವಿವಾದ ಆರಂಭವಾಗಿದೆ. ಉಳ್ಳಾಲದ ಭಾರತ್ ಪಿಯು ಕಾಲೇಜಿನಲ್ಲಿ ಶಿಕ್ಷಣ ಇಲಾಖೆಯ ಆದೇಶದಂತೆ ಹಿಜಾಬ್...
ಮಂಗಳೂರು: ನಗರದ ಉರ್ವಾಸ್ಟೋರ್ನಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಭವನಕ್ಕೆ ಫೆ. 26ರ ಶನಿವಾರ ಬೆಳಗ್ಗೆ 11 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಶಿಲಾನ್ಯಾಸ...
ಮಂಗಳೂರು: ಚುನಾವಣಾ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಆದಾಯವನ್ನಾಗಿ ತೋರಿಸುವ ಶಾಸಕರು, ಮಂತ್ರಿಗಳು ಮುಖ್ಯಮಂತ್ರಿಗಳಿಗೆ ಆದಾಯವನ್ನು ಏರಿಸುವ ಅಗತ್ಯವೇನಿತ್ತು. ಕಾರ್ಮಿಕರು ಇಂದಿಗೂ ಕನಿಷ್ಠ ಕೂಲಿಯಲ್ಲಿ ಜೀವನವನ್ನು ನಡೆಸುತ್ತಿದ್ದು ಅವರಿಗೂ ಕೂಡ ದುಪ್ಪಟ್ಟಾಗಿ ಏರಿಕೆ ಮಾಡಿ ಎಂದು...
ಮಂಗಳೂರು: ಕಳೆದ ಆರು ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರವನ್ನು ಜನತೆಗೆ ನೀಡಿದ ಭರವಸೆ, ನಿರ್ಣಯಗಳ ಹೊರತಾಗಿಯು ಸಕ್ರಮಗೊಳಿಸಿ ಬಲಪ್ರಯೋಗದ ಮೂಲಕ ಮುಂದುವರಿಸುವ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸರ್ವಾಧಿಕಾರಿ ಧೋರಣೆಯನ್ನು ಸುರತ್ಕಲ್...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗೆ ಫೆ.27 ರಂದು ನಡೆಯುವ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಸಮಯ ಕಳೆದಾಗ 22 ಸ್ಥಾನಕ್ಕೆ 37 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ನಾಯಕ್...