ಮಂಗಳೂರು: ಡ್ರಗ್ಸ್ ಸೇವನೆ ಮಾಡಿದ ಆರೋಪದಲ್ಲಿ ನಗರದ ಪೂರ್ವ ಠಾಣೆಯ ಪೊಲೀಸರು ಯುವಕನೋರ್ವನನ್ನು ಬಂಧಿಸಿದ್ದಾರೆ. ಕೇರಳ ವಯನಾಡಿನ ಮೂಲದವನಾದ ಅಮಾಲ್ ಮಾನಸ್ (30) ಬಂಧಿತ ಆರೋಪಿ. ಸೋಮವಾರ ರಾತ್ರಿ 7 ಗಂಟೆಗೆ ನಗರದ ಪಂಪ್ವೆಲ್ ಜಂಕ್ಷನ್...
ಉಳ್ಳಾಲ: ಯುವಕನೊಬ್ಬ ಆ*ತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿ ವಾಟ್ಸ್ಆ್ಯಪ್ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಶಾಪ್ವೊಂದರ ಮಾಲಕ ಅಬ್ದುಲ್ ಜಲೀಲ್ ಎಂಬಾತನಿಗೆ ತಂಡವೊಂದು ತೀವ್ರವಾಗಿ ಹ*ಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ...
ಸುರತ್ಕಲ್: ಇಲಿ ಜ್ವರಕ್ಕೆ ಕಾರು ಚಾಲಕ ಬ*ಲಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಕಡಂಬೋಡಿ ನಿವಾಸಿ ಕೃಷ್ಣ(55) ಮೃ*ತ ದು*ರ್ದೈವಿ. ಸುರತ್ಕಲ್ ನಲ್ಲಿ ರಿಕ್ಷಾ ಚಾಲಕರಾಗಿದ್ದ ಕೃಷ್ಣಸದ್ಯ ಟೂರಿಸ್ಟ್ ಕಾರು ಓಡಿಸುತ್ತಿದ್ದರು. ಮೃ*ತ ಕೃಷ್ಣ...
ಕಾರ್ಕಳ : ಬೈಕ್ ಮತ್ತು ಕಾರು ನಡುವೆ ಸಂಘರ್ಷವಾಗಿ ಬೈಕ್ ಸವಾರರಿಬ್ಬರು ಗಂ*ಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ...
ಮಂಗಳೂರು: ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾ*ಪತ್ತೆಯಾಗಿದ್ದ ಯುವಕನ ಮೃ*ತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್ ಬಳಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಶಮಾನ್ ಅಲಿ (26) ಮೃ*ತ ಯುವಕ...
ಬಂಟ್ವಾಳ: ಬೆಂಗಳೂರಿಗೆ ಯಕ್ಷಗಾನ ಪ್ರದರ್ಶನಕ್ಕೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ (ಅ.21) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ...
ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲ ರೈಲು ನಿಲ್ದಾಣದ ಬಳಿ ರೈಲು ಹಳಿಯ ಮೇಲೆ ಜಲ್ಲಿಕಲ್ಲು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ರೈಲು ಸಂಚರಿಸಿದ ವೇಳೆ ಭಾರಿ ಸದ್ದು...
ಮಂಗಳೂರು: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯಿಂದ ಮುನ್ನಲೆಗೆ ಬಂದಿದ್ದ ನಾರಾಯಣಗುರು ವೃತ್ತ ಈಗ ಚರ್ಚೆಗೆ ಕಾರಣವಾಗಿದೆ. ಕೇವಲ ರಾಜಕೀಯವಾಗಿ ಮಾತ್ರ ನಾರಾಯಣಗುರುಗಳನ್ನು ಬಳಕೆ ಮಾಡಿಕೊಳ್ಳಲಾಯಿತಾ ಎಂಬ ಚರ್ಚೆಗಳು ನಡಿತಾ ಇದೆ. ಇದಕ್ಕೆ...
ಸಿದ್ಧಕಟ್ಟೆ: ಕರಾವಳಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮರಿ ಕೋಣಗಳ ವಿಭಾಗದ ಕಂಬಳವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಆಯೋಜಿಸಲಾಗಿತ್ತು. ಸಬ್ ಜ್ಯೂನಿಯರ್ ವಿಭಾಗದ ಹಗ್ಗ ಮತ್ತು...
ಉಪ್ಪಿನಂಗಡಿ: ಮಗನ ಬರ್ತಡೇಗಾಗಿ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು...