ಮಂಗಳೂರು : ಪ್ರತಿಯೊಬ್ಬ ಮನುಷ್ಯನಿಗೂ ಒಂದೊಂದು ರೀತಿಯ ಹವ್ಯಾಸವಿರುತ್ತದೆ. ಕೆಲವರು ನಾಣ್ಯ ಸಂಗ್ರಹ ಮಾಡಿದರೆ, ಇನ್ನು ಕೆಲವರು ಸ್ಟ್ಯಾಂಪ್ ಸಂಗ್ರಹ ಮಾಡುತ್ತಾರೆ. ಇನ್ನು ಕೆಲವರು ಚಿತ್ರಕಲಾವಿದರಾದರೆ ಇನ್ನು ಕೆಲವರು ಬೇರೆ ಬೇರೆ ದೇಶದ ಕರೆನ್ಸಿಗಳನ್ನು ಸಂಗ್ರಹಿಸಿಟ್ಟವರೂ...
ಮಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್ ಅವರ ನೂತನ ಕಚೇರಿಯ ಉದ್ಘಾಟನೆ ನಡೆಯಿತು. ಸಂಸದ, ಬಿಜೆಪಿ...
ಮಂಗಳೂರು: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿದ ಉಳ್ಳಾಲದ ದರ್ಗಾದಲ್ಲಿ ಹಝ್ರತ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್ರವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್ ನೇರ್ಚೆ ಕಾರ್ಯಕ್ರಮವು ಫೆಬ್ರವರಿ 10ರಿಂದ ಪ್ರಾರಂಭಗೊಂಡು...
ಮಂಗಳೂರು: ಸ್ಮಾರ್ಟ್ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆ, ಬಸ್, ಶಾಲಾ ಮಕ್ಕಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರದ ಮೇಲೆ ನಿಗಾ ಇಡುವ, ಪರಿಸರ ನಿಯಂತ್ರಣ, ವಿಕೋಪಗಳ ನಿರ್ವಹಣೆ, ಹೀಗೆ ಪ್ರತಿಯೊಂದು ಕಾರ್ಯವನ್ನು ಗಮನಿಸುವ ಕಮಾಂಡ್ ಆಂಡ್...
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಮಂಗಳ ಸ್ಟೇಡಿಯಂನಲ್ಲಿ ಫೆಬ್ರವರಿ 6ರಂದು ಬೆಳಿಗ್ಗೆ ಸೂರ್ಯನಮಸ್ಕಾರ ಯಜ್ಞ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಯಜ್ಞದ ಪೂರ್ವ ಭಾವಿಯಾಗಿ ಶಿಕ್ಷಕರು ಹಾಗೂ ಶಿಭಿರಾರ್ಥಿಗಳು ಅಭ್ಯಾಸ ವರ್ಗ ನಡೆಸಿದರು. ಅಭ್ಯಾಸ ವರ್ಗದ ಸಂದರ್ಭದಲ್ಲಿ...
ಮಂಗಳೂರು: ನಗರದ ಐಸಿಎಐ ಭವನ್ ಪಡೀಲಿನಲ್ಲಿ ಇರುವ ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಮಂಗಳೂರು ಶಾಖೆಯಲ್ಲಿ ಬುಧವಾರದಂದು 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರ್ನಲ್ ಎ. ಕೆ. ಜಯಚಂದ್ರನ್ ಹಾಗೂ...
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಆರಂಭಗೊಳ್ಳಲಿದ್ದು ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ. ದ.ಕ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು, ಪ್ರಾಣಿಗಳ ಮೇವು...
ಮಂಗಳೂರು: ಕಳೆದ ಅಕ್ಟೋಬರ್ ನಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟಿದ್ದ ದಂಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಒಂದಾದ ಘಟನೆ ಮಂಗಳವಾರ ನಡೆದಿದೆ. ಕುಟುಂಬ ಜೀವನದಲ್ಲಿ ಕಂಡು ಬಂದ ಹಲವಾರು ಉದ್ವಿಗ್ನತೆಗಳು, ಸಮಸ್ಯೆಗಳಿಂದ...
ಮಂಗಳೂರು : ಕೋವಿಡ್ ಮೂರನೇ ಅಲೆಯು ಭೀತಿ ಮೂಡಿಸಿದ್ದು, ರಾಜ್ಯಸರ್ಕಾರ ಈಗಾಗಲೇ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಘೋಷಿಸಿದೆ. ದ.ಕನ್ನಡದಲ್ಲಿ ಕಳೆದ ಒಂದು ವಾರದಿಂದಲೂ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಲೇ ಇದೆ. ಏರುಗತಿಯಲ್ಲಿ ಸಾಗುತ್ತಿರುವ ಸೋಂಕಿನ ಪ್ರಕರಣಗಳು...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಅಗಸ್ಟ್- ಸಪ್ಟೆಂಬರ್ ಹಾಗೂ ಸಪ್ಟೆಂಬರ್- ಅಕ್ಟೋಬರ್ ನಲ್ಲಿ ನಡೆಸಿದ ಪದವಿ ಪರೀಕ್ಷೆಗಳ ಬಗ್ಗೆ ಯಾವುದೇ ರೀತಿಯ ಗೊಂದಲವಾಗಲಿ, ತೊಂದರೆಯಾಗಲಿ ಇಲ್ಲ ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ. ಈ...