ಪಣಂಬೂರು: ಕುಳಾಯಿ ಮೀನುಗಾರಿಕೆ ಜೆಟ್ಟಿ ಕಾಮಗಾರಿ ಪ್ರಗತಿಯಲ್ಲಿದೆ. ದಕ್ಷಿಣ ಬ್ರೇಕ್ವಾಟರ್ ಮತ್ತು ಉತ್ತರ ಬ್ರೇಕ್ವಾಟರ್ ನಿರ್ಮಾಣ ನಡೆಯುತ್ತಿದ್ದು ದಕ್ಷಿಣ ಬ್ರೇಕ್ವಾಟರ್ನ ಉದ್ದ 262 ಮೀ. ಪೂರ್ಣಗೊಂಡಿದೆ. ಉತ್ತರದ 831 ಮೀ. ಉದ್ದದಲ್ಲಿ 560 ಮೀ. ವರೆಗೆ...
ಮಂಗಳೂರು: ಎಂಆರ್ಪಿಎಲ್ 2024-25ನೇ ಸಾಲಿನ 2ನೇ ತ್ತೈಮಾಸಿಕ ಅವಧಿ ಫಲಿತಾಂಶವನ್ನು ಪ್ರಕಟಿಸಿದ್ದು, ಕಂಪೆನಿ 682 ಕೋಟಿ ರೂ. ನಿವ್ವಳ ನಷ್ಟ ಗಳಿಸಿದೆ. ಕಂಪೆನಿಯು 2023-24ನೇ ಸಾಲಿನ ಇದೇ ಅವಧಿಯಲ್ಲಿ 1,059 ಕೋಟಿ ರೂ. ಲಾಭ ಗಳಿಸಿತ್ತು....
ಬಜಪೆ: ಕೇಂದ್ರ ಸರಕಾರದ ಗೃಹ ಸಚಿವಾಲಯದ ಸೂಚನೆಯಂತೆ ವಿಮಾನ ದುರಂತಕ್ಕೆ ಸಂಬಂಧಿಸಿದ ಅಣಕು ಕಾರ್ಯಾಚರಣೆ ಮಂಗಳೂರು ಏರ್ಪೋರ್ಟಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ ಇಲಾಖೆ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಎನ್ಡಿಆರ್ಎಫ್,...
ಉಳ್ಳಾಲ: ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ತನ್ನಷ್ಟಕ್ಕೆ ಉರಿದು ಸುಟ್ಟ ಆಶ್ಚರ್ಯಕರ ಘಡನೆ ಉಳ್ಳಾಲದಲ್ಲಿ ನಡೆದಿದೆ. ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿ ಮಾಡಿದ್ದನು. ಆ ಸ್ಕೂಟರ್...
ಬಜಪೆ: ಜಾಬಾಲಿ ಮಹರ್ಷಿಗಳ ತಪೋವನವೆಂದೆ ಪ್ರಖ್ಯಾತಿಯಾಗಿರುವ ತುಳುನಾಡಿನ ಪ್ರಸಿದ್ದ ಗುಹಾಲಯ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದಲ್ಲಿ ಪವಿತ್ರ ಗುಹಾಪ್ರವೇಶ ಗುಹಾತೀರ್ಥ ಸ್ನಾನ ಕಾರ್ಯಕ್ರಮಕ್ಕೆ ಗುರುವಾರದಂದು ತುಲಾ ಸಂಕ್ರಮಣದ ಸಂದರ್ಭ ಧಾರ್ಮಿಕ ಹಾಗೂ ಸಾಂಪ್ರದಾಯಿಕ ವಿಧಿಗಳೊಂದಿಗೆ ಕ್ಷೇತ್ರದ...
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ...
ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ...
ಮಂಗಳೂರು: ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.16 ರಿಂದ 19 ರ ವರೆಗೆ ವಾಯುಭಾರ ಕುಸಿತವಾಗಿ ಭಾರಿ ಮಳೆ...
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ನೀಡುತ್ತಿದ್ದು, 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನ. 10ರಂದು...
ಮಂಗಳೂರು: ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬನ ಶ*ವ ಪತ್ತೆಯಾಗಿದೆ. ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್ (30) ಮೃ*ತ ವ್ಯಕ್ತಿ ಎಂದು...