ಮಂಗಳೂರು: ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ 14 ರ ತನಕ ವೈಭವಯುತವಾಗಿ ನಡೆಯಿತು. 2 ವರ್ಷಗಳ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು...
ಮಂಗಳೂರು: ಕರಾವಳಿ ಲೇಖಕಿಯರ-ವಾಚಕಿಯರ ಸಂಘವು ಸಂಜೀವಿ ನಾರಾಯಣ ಅಡ್ಯಂತಾಯರ ಸ್ಮರಣಾರ್ಥ ನೀಡುವ 2024ನೇ ಸಾಲಿನ ಸಂಜೀವಿನಿ ದತ್ತಿನಿಧಿ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಕಾರ್ಕಳ ಅಡ್ವೆಯ ಅಪ್ಪಿ ಕೊರಗ ಅವರು ಭಾಜನರಾಗಿರುತ್ತಾರೆ. ಪ್ರಶಸ್ತಿಯು 5 ಸಾವಿರ ರೂಪಾಯಿ...
ಕಾರ್ಕಳ : ಗುಡುಗು ಸಹಿತ ಭಾರೀ ಮಳೆಯಾದ ಹಿನ್ನಲೆ ಸಿಡಿಲು ಬಡಿದು ಮೂವರು ಗಾಯಗೊಂಡಿರುವ ಘಟನೆ ನಿನ್ನೆ (ಅ.13) ಸಂಜೆ ಕಾರ್ಕಳದಲ್ಲಿ ನಡೆದಿದೆ. ಬಜಗೋಳಿ, ಮಿಯ್ಯಾರು ಭಾಗದಲ್ಲಿ ಸಿಡಿಲಿನ ತೀವ್ರತೆ ಹೆಚ್ಚಿತ್ತು. ಮಿಯ್ಯಾರು ಕೈಗಾರಿಕ ಪ್ರಾಂಗಣ...
ಅರಂತೋಡು: ಸುಳ್ಯ ತೊಡಿಕಾನ ಅವಿನಾಶ್ ಎಂಬ ಖಾಸಗಿ ಬಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಸೋಮವಾರ (ಅ.14) ಬೆಳಿಗ್ಗೆ ಚಲಾವಣೆ ವೇಳಯೇ ಸಾ*ವನ್ನಪ್ಪಿದ ದಾರುಳ ಘಟನೆ ನಡೆದಿದೆ. ಗುರು ಪ್ರಸಾದ್ ಕುಂಚಡ್ಕ (30) ಮೃತ ವ್ಯಕ್ತಿ ಎಂದು...
ಬಂಟ್ವಾಳ : ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಬಸ್ ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡು ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲಿನಲ್ಲಿ ಇಂದು (ಅ.14) ಬೆಳಿಗ್ಗೆ ನಡೆದಿದೆ. ಬಡಕಬೈಲು...
ಕೈಕಂಬ : ಕುಪ್ಪೆಪದವು ಫಾಸ್ಟ್ಫುಡ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಅಶೊಕ್ (33) ಹೃ*ದಯಘಾತದಿಂದ ಕುಸಿದು ಬಿದ್ದು ಮೃ*ತಪಟ್ಟ ಘಟನೆ ಶನಿವಾರ(ಅ. 12) ಸಂಭವಿಸಿದೆ. ಪುತ್ತೂರು ತಾಲೂಕಿನ ಕರಾಯ ಮರಿಪಾಡಿ ನಿವಾಸಿ ಅಶೋಕ್, ಸಹೋದರ ಸಂಬಂಧಿ ಗಿರೀಶ್...
ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ಕ್ಷೇತ್ರದ ನವೀಕರಣದ ರೂವಾರಿ,...
ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ...
‘ಮಂಗಳೂರು; ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ ‘ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಇಂದು (ಅ.13) ಸಂಜೆ 4 ಗಂಟೆಗೆ ಆರಂಭವಾಗಿ ನಾಳೆ (ಅ.14) ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ. ಕುದ್ರೋಳಿ ಕ್ಷೇತ್ರದ...
ಗುರುವಾಯನಕೆರೆ: ಇಂದು (ಅ.12) ಮುಂಜಾನೆ ಎರಡು ಕಾರುಗಳ ನಡೆವೆ ಭೀಕರ ಅ*ಪಘಾತವು ಗುರುವಾಯನಕೆರೆ ಶಕ್ತಿನಗರದಲ್ಲಿ ಸಂಭವಿಸಿದೆ. ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅ*ಪಘಾತ...