ಉಜಿರೆ: ಅತ್ತಾಜೆಯ ರಮೇಶ್ ಭಟ್ ಮತ್ತು ಶಾರದಾ ದಂಪತಿ ಪುತ್ರ 29ರ ಹರೆಯದ ಆದಿತ್ಯ ಭಟ್ ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಕ್ಟೋಬರ್ 11ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ...
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ (ಅ.9) ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್...
ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು...
ಮಂಗಳೂರು: ವಿಟ್ಲ-ಮಂಗಳೂರು ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸಿನ ಸಿಬ್ಬಂದಿ ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ...
ಮಂಗಳೂರು: ಮನೆಯವರು ಮೊಬೈಲ್ ಕಿತ್ತುಕೊಂಡದಕ್ಕೆ ಪಿಯುಸಿ ವಿದ್ಯಾರ್ಥಿಯೋರ್ವ ಮನೆ ಬಿಟ್ಟು ಹೋಗಿರುವ ಕುರಿತು ಪ್ರಕರಣ ದಾಖಲಾಗಿದೆ. ವಾಮಂಜೂರು ಸೈಂಟ್ ರೈಮಂಡ್ಸ್ ಪ.ಪೂ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಮೇಗಿನಪೇಟೆ ನಿವಾಸಿ ಮಹಮ್ಮದ್ ಯಾಸೀನ್ ಅಫ್ನಾನ್ (16)...
ಮಂಗಳೂರು; ನಗರ ಹೊರ ವಲಯದ ಅರ್ಕುಳ ಗಣೇಶ್ ತೊಟ ನಿವಾಸಿ ಎಂಟು ತಿಂಗಳ ಗರ್ಭಿಣಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಮೃ*ತಪಟ್ಟಿದ್ದಾರೆ. ಶರಣ್ಯ (29) ಮೃ*ತ ದುರ್ದೈವಿ. ರವಿವಾರ ತಡರಾತ್ರಿ ಸುಮಾರು 1.15 ರ ಸುಮಾರಿಗೆ ಉಸಿರಾಡಲು ಸಮಸ್ಯೆಯಾಗಿ...
ಬಂಟ್ವಾಳ: ವೈಯಕ್ತಿಕ ಕಾರಣದಿಂದ ಮನನೊಂದು ಬಿಹಾರ ಮೂಲದ ವ್ಯಕ್ತಿಯೋರ್ವ ಬಂಟ್ವಾಳದ ಟಯರ್ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ಮೋತಿಹಾರಿ ನಿವಾಸಿ ಸಂದೀಪ್ ಕುಮಾರ್ ( 20 ) ಆತ್ಮಹತ್ಯೆ...
ಮಂಗಳೂರು: ಬಡಗ ಎಡಪದವು ಚಟ್ಟೆ ಪಾದೆ ನಿವಾಸಿ ರಮೇಶ್ ಕುಲಾಲ್ (48) ಶನಿವಾರ (ಅ.5) ಗುರುಪುರದ ಫಲ್ಗುಣಿ ನದಿಗೆ ಹಾರಿದ್ದು, ನಿನ್ನೆ (ಅ.7) ಶವ ಪತ್ತೆಯಾಗಿದೆ. ಶನಿವಾರ ಸಂಜೆ ರಮೇಶ್ ಮನೆಯಿಂದ ನಾಪತ್ತೆಯಾಗಿದ್ದು, ಸಹೋದರ ಬಜಪೆ...
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀ ಮರಳಿ ಭೇಟಿ ನೀಡಿದರು. ಕ್ಷೇತ್ರದ ವತಿಯಿಂದ ಮುರಳಿ ಅವರನ್ನು ವೆಂಕಟರಮಣ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ನಂತರ ಮಾತನಾಡಿದ ಶ್ರೀ...
ಕಿನ್ನಿಗೋಳಿ : ಮಹಿಳೆಯೋರ್ವರು ಬಾವಿಗೆ ಹಾರಿ ಅ*ತ್ಮಹತ್ಯೆಗೈದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಕ್ಕೆ ಆ*ತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿವೆ. ಯಾವದೇ ಸಂದರ್ಭ ಬಂದರೂ ಎದುರಿಸಬಲ್ಲೇ ಎಂಬ...